AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಪಾತದ ಎದುರು ಸಖತ್​ ಆಗಿ ಪೋಸ್​ ನೀಡಿದ ಸಮಂತಾ; ಇಲ್ಲಿವೆ ಫೋಟೋಗಳು

ಸಮಂತಾ ಅವರು ಈ ಬಾರಿ ಕೇರಳದ ಆದಿರಪ್ಪಳ್ಳಿ ಜಲಪಾತಕ್ಕೆ ಭೇಟಿ ನೀಡಿದ್ದಾರೆ. ಜಲಪಾತದ ಪಕ್ಕದಲ್ಲಿ ಕುಳಿತು ಅವರು ಪೋಸ್ ನೀಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Feb 20, 2022 | 1:41 PM

Share
ನಟಿ ಸಮಂತಾಗೆ ಬೇಡಿಕೆ ಹೆಚ್ಚಿದೆ. ಕೇವಲ ಟಾಲಿವುಡ್​ ಮಾತ್ರವಲ್ಲದೆ, ಬಾಲಿವುಡ್​, ಕಾಲಿವುಡ್​ನಲ್ಲೂ ಅವರು ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಸಮಂತಾ ಈಗ ಲೈಫ್​ಅನ್ನು ಸಂಪೂರ್ಣವಾಗಿ ಎಂಜಾಯ್​ ಮಾಡೋಕೆ ಆರಂಭಿಸಿದ್ದಾರೆ. ವಿಚ್ಛೇದನದ ನಂತರದಲ್ಲಿ ಸಮಂತಾ ಸಾಕಷ್ಟು ಕಡೆಗಳಲ್ಲಿ ಪ್ರವಾಸ ತೆರಳುತ್ತಿದ್ದಾರೆ.

1 / 6
ಸಮಂತಾ ಅವರು ಈ ಬಾರಿ ಕೇರಳದ ಆದಿರಪ್ಪಳ್ಳಿ ಜಲಪಾತಕ್ಕೆ ಭೇಟಿ ನೀಡಿದ್ದಾರೆ. ಜಲಪಾತದ ಪಕ್ಕದಲ್ಲಿ ಕುಳಿತು ಅವರು ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಸಖತ್​ ವೈರಲ್​ ಆಗುತ್ತಿದೆ.

2 / 6
ಸಮಂತಾ ಅವರು ಹಂಚಿಕೊಂಡ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಅವರ ಫೋಟೋಗೆ ನಾನಾ ರೀತಿಯಲ್ಲಿ ಕಮೆಂಟ್​ಗಳನ್ನು ಅಭಿಮಾನಿಗಳು ಹಾಕುತ್ತಿದ್ದಾರೆ. ಅವರು ಎಂಜಾಯ್​ ಮಾಡುತ್ತಿರುವ ರೀತಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

3 / 6
ಸಮಂತಾ ಈ ಮೊದಲು ಸ್ವಿಜರ್​ಲೆಂಡ್​ಗೆ ತೆರಳಿದ್ದರು. ಚಳಿಗಾಲದಲ್ಲಿ ಸ್ವಿಜರ್​ಲೆಂಡ್​ನಲ್ಲಿ ಹಿಮ ಬೀಳುತ್ತದೆ. ಅಲ್ಲಿಗೆ ತೆರಳಿ ಸಮಂತಾ ಹಿಮದ ಮೇಲೆ ಸ್ಕೀಯಿಂಗ್​ ಮಾಡಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

4 / 6
ಸಮಂತಾ ಹಲವು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾ ಮಾತ್ರವಲ್ಲದೆ, ವೆಬ್​ ಸೀರಿಸ್​ ಕೆಲಸಗಳಲ್ಲೂ ಅವರು ಬ್ಯುಸಿ ಆಗಿದ್ದಾರೆ. ವಿಚ್ಛೇದನದ ನಂತರದಲ್ಲಿ ಹಲವು ಭಿನ್ನ ಪಾತ್ರಗಳನ್ನು ಸಮಂತಾ ಒಪ್ಪಿಕೊಳ್ಳುತ್ತಿದ್ದಾರೆ.

5 / 6
ಇತ್ತೀಚೆಗೆ ಸಮಂತಾ ಏರ್​ಪೋರ್ಟ್​ನಲ್ಲಿ ಸಖತ್​ ಆಗಿ ಡ್ಯಾನ್ಸ್​ ಮಾಡಿದ್ದರು. ದಳಪತಿ ವಿಜಯ್​ ಹಾಗೂ ಪೂಜಾ ಹೆಗ್ಡೆ ನಟನೆಯ ‘ಬೀಸ್ಟ್’ ಚಿತ್ರದ ಹಾಡಿಗೆ ಸಮಂತಾ ಸ್ಟೆಪ್​ ಹಾಕಿದ್ದರು. ಈ ವಿಡಿಯೋ ಸಖತ್​ ವೈರಲ್​ ಆಗಿತ್ತು.

6 / 6
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ

ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?

ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್

‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ

ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ

‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್

ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ

ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ