AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಆ ಸ್ಟಾರ್ ನಟನೊಂದಿಗೆ ಮತ್ತೆ ತೆರೆ ಹಂಚಿಕೊಳ್ಳಲಿದ್ದಾರಾ ಸಮಂತಾ? ಕೇಳಿ ಬರುತ್ತಿದೆ ಹೊಸ ಗುಸುಗುಸು

ಬಹುಭಾಷಾ ನಟಿ ಸಮಂತಾ ಸದ್ಯ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಅವರು ವಿಜಯ್​ ನಟನೆಯ ‘ದಳಪತಿ 67’ ಚಿತ್ರಕ್ಕೆ ನಾಯಕಿಯಾಗಿದ್ದಾರೆ ಎಂಬ ಸುದ್ದಿ ಕಾಲಿವುಡ್ ಅಂಗಳದಿಂದ ಬಂದಿದೆ. ‘ವಿಕ್ರಮ್’ ಯಶಸ್ಸಿನಲ್ಲಿರುವ ಲೋಕೇಶ್ ಕನಗರಾಜ್ ನಿರ್ದೇಶನದ ಈ ಚಿತ್ರದ ಬಗ್ಗೆ ಈಗಾಗಲೇ ಅಪಾರ ನಿರೀಕ್ಷೆ ಮೂಡಿದೆ.

TV9 Web
| Updated By: shivaprasad.hs

Updated on: Jun 05, 2022 | 7:30 AM

ಕಳೆದ ಕೆಲವು ಸಮಯದ ಹಿಂದೆ ಸಮಂತಾ ವೈಯಕ್ತಿಕ ಕಾರಣಗಳಿಂದ ಸುದ್ದಿಯಾಗುತ್ತಿದ್ದರು. ಆದರೆ ಈಗ ಸಿನಿಮಾದ ಕಾರಣಗಳಿಂದ ಸಖತ್ ಸುದ್ದಿಯಲ್ಲಿದ್ದಾರೆ.

ಕಳೆದ ಕೆಲವು ಸಮಯದ ಹಿಂದೆ ಸಮಂತಾ ವೈಯಕ್ತಿಕ ಕಾರಣಗಳಿಂದ ಸಖತ್ ಸುದ್ದಿಯಾಗುತ್ತಿದ್ದರು. ಆದರೆ ಈಗ ಸಿನಿಮಾದ ಕಾರಣಗಳಿಂದ ಸಖತ್ ಸುದ್ದಿಯಲ್ಲಿದ್ದಾರೆ.

1 / 8
ಪ್ರಸ್ತುತ ಸ್ಯಾಮ್​ ಬೋಲ್ಡ್​​ ಪಾತ್ರಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಜತೆಗೆ ಪಾತ್ರ ಪ್ರಧಾನ ಚಿತ್ರಗಳತ್ತ ಮಾತ್ರ ಗಮನ ಹರಿಸಿದ್ದಾರೆ.

2 / 8
ಇತ್ತೀಚೆಗಷ್ಟೇ ತಮಿಳಿನ ‘ಕಾಥುವಾಕುಲ ರೆಂಡು ಕಾದಲ್’ ಚಿತ್ರದಲ್ಲಿ ನಟಿಸಿದ್ದ ಸಮಂತಾ ಇದೀಗ ಮತ್ತೊಂದು ತಮಿಳಿನ ಚಿತ್ರವನ್ನು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಕಾಲಿವುಡ್ ಅಂಗಳದಿಂದ ಬಂದಿವೆ.

3 / 8
ಸ್ಟಾರ್​​ ನಟರೋರ್ವರೊಂದಿಗೆ ಸಮಂತಾ ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ.

4 / 8
ವಿಜಯ್ ಅಭಿನಯದ ‘ದಳಪತಿ 67’ ಚಿತ್ರಕ್ಕೆ ಸಮಂತಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದಿವೆ ಕಾಲಿವುಡ್​​ ವರದಿಗಳು.

5 / 8
ಲೋಕೇಶ್ ಕನಗರಾಜ್ ಆ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಚಿತ್ರದಲ್ಲಿ ಸಮಂತಾ ನಟನೆಯ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.

6 / 8
ಸಮಂತಾ ಈಗಾಗಲೇ ವಿಜಯ್ ಜತೆಗೆ ‘ಮರ್ಸಲ್’, ‘ಕತ್ತಿ’ ಮೊದಲಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

7 / 8
ಇದಲ್ಲದೇ ಸಮಂತಾ ‘ಯಶೋದಾ’, ‘ಶಾಕುಂತಲಂ’, ‘ಖುಷಿ’ ಮೊದಲಾದ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.

8 / 8
Follow us
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ

ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ

ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ

ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!

ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ

ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ

ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ

ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!

ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ