AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ತೊಟ್ಟ ಈ ಸೀರೆಯ ಬೆಲೆ ಎಷ್ಟು ಲಕ್ಷ ಎಂದು ಗೆಸ್ ಮಾಡಿ; ಅಬ್ಬಬ್ಬಾ ಇಷ್ಟೊಂದಾ?

ಸಮಂತಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಸೀರೆ ಉಟ್ಟ ಫೋಟೋ ಹಾಕಿ ಗಮನ ಸೆಳೆಯುತ್ತಿದ್ದಾರೆ. ಈ ಫೋಟೋದಲ್ಲಿ ಅವರ ಸೀರೆ ಹಾಗೂ ಕಿವಿಯ ಓಲೆ ಎಲ್ಲರ ಗಮನ ಸೆಳೆಯುತ್ತಿದೆ.

TV9 Web
| Edited By: |

Updated on: Feb 27, 2022 | 3:24 PM

Share
ನಟಿ ಸಮಂತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿರುತ್ತಾರೆ. ಅವರು ಧರಿಸುವ ಡ್ರೆಸ್​ ಎಲ್ಲರ ಗಮನ ಸೆಳೆಯುತ್ತದೆ. ಕೆಲವೊಮ್ಮೆ ಸೀರೆಯಲ್ಲೂ ಮಿಂಚುತ್ತಾರೆ ಸಮಂತಾ. ಈಗ ಅವರು ಪೋಸ್ಟ್ ಮಾಡಿರುವ ಹೊಸ ಫೋಟೋ ಎಲ್ಲರ ಗಮನ ಸೆಳೆಯುತ್ತಿದೆ.

1 / 5
ಸಮಂತಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಸೀರೆ ಉಟ್ಟ ಫೋಟೋ ಹಾಕಿ ಗಮನ ಸೆಳೆಯುತ್ತಿದ್ದಾರೆ. ಈ ಫೋಟೋದಲ್ಲಿ ಅವರ ಸೀರೆ ಹಾಗೂ ಕಿವಿಯ ಓಲೆ ಎಲ್ಲರ ಗಮನ ಸೆಳೆಯುತ್ತಿದೆ. ಇದರ ಬೆಲೆಯನ್ನು ಅಭಿಮಾನಿಗಳು ಹುಡುಕಿ ತೆಗೆದಿದ್ದಾರೆ. ಇದರ ಬೆಲೆ ಕೇಳಿ ನಿಜಕ್ಕೂ ಅಚ್ಚರಿ ಹೊರಹಾಕಿದ್ದಾರೆ.

2 / 5
ಈ ಸೀರೆಯ ಬೆಲೆ ಬರೋಬ್ಬರಿ 1,14,999 ರೂಪಾತಿ. ಸಮಂತಾರ ಸೀರೆ ಬೆಲೆ ಕೇಳಿ ಅಭಿಮಾನಿಗಳು ಮೂಗಿನ ಮೇಲೆ ಬೆರಳಿಟ್ಟಿದ್ದಾರೆ. ಕೆಲವರು ಸೀರೆಯನ್ನು ನೋಡಿ ಮೆಚ್ಚುಗೆ ಹೊರಹಾಕುತ್ತಿದ್ದಾರೆ.

3 / 5
ಸಮಂತಾ ಅವರು ಫೆಬ್ರವರಿ 26ರಂದು ಚಿತ್ರರಂಗಕ್ಕೆ ಕಾಲಿಟ್ಟು 12 ವರ್ಷ ಪೂರ್ಣಗೊಂಡಿದೆ. ಈ ವಿಶೇಷ ದಿನದಂದು ಅವರು ಕೆಲವು ಫೋಟೋ ಹಂಚಿಕೊಂಡು ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದರು. ಇದಾದ ಬೆನ್ನಲ್ಲೇ ಅವರು ಈ ಸೀರೆಯ ಫೋಟೊ ಶೇರ್​ ಮಾಡಿದ್ದಾರೆ.

4 / 5
ಸಮಂತಾ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಹಿಂದಿ ವೆಬ್​ ಸೀರಿಸ್​ ಕೂಡ ಅವರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

5 / 5
Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ

ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್

‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ

ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್

ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್

ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ

ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ

ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು

ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್

ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ