AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samanvi: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟಿ ಅಮೃತಾ ನಾಯ್ಡು ಮಗಳು ಸಮನ್ವಿ ಸ್ಥಳದಲ್ಲೇ ನಿಧನ

ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

TV9 Web
| Edited By: |

Updated on: Jan 13, 2022 | 9:51 PM

Share
ಕಲರ್ಸ್​ ಕನ್ನಡ ವಾಹಿನಿಯಲ್ಲಿ ಇತ್ತೀಚೆಗಷ್ಟೇ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿಶೋ ಆರಂಭಗೊಂಡಿದೆ. ಈ ಕಾರ್ಯಕ್ರಮಕ್ಕೆ 6  ವರ್ಷದ  ಸಮನ್ವಿ ಸ್ಪರ್ಧಿಯಾಗಿ ತೆರಳಿದ್ದಳು.

1 / 5
ಇಂದು (ಜನವರಿ 13) ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಮನ್ವಿ ಮೃತಪಟ್ಟಿದ್ದಾಳೆ. ಇದು ಅವಳ ಅಭಿಮಾನಿಗಳಿಗೆ ದುಃಖ ತಂದಿದೆ.

2 / 5
ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳು ಸಮನ್ವಿ. ತಾಯಿ ಅಮೃತಾ ಜತೆ ಅವರು ಈ ರಿಯಾಲಿಟಿಶೋಗೆ ಬಂದಿದ್ದರು. ಇಂದು ಬೆಂಗಳೂರಿನ (Bengaluru) ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ಮೇಲೆ ಸಮನ್ವಿ ಹಾಗೂ ಅಮೃತಾ ತೆರಳುತ್ತಿದ್ದರು.

3 / 5
ಈ ವೇಳೆ ಸ್ಕೂಟರ್​ಗೆ ಹಿಂದಿನಿಂದ  ಲಾರಿ ಬಂದು ಹೊಡೆದಿದೆ. ಸ್ಥಳದಲ್ಲೇ ಸಮನ್ವಿ ಮೃತಪಟ್ಟಿದ್ದಾಳೆ. ಅಮೃತಾ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

4 / 5
ಶೋಗೆ ಬರುವುದಕ್ಕೂ ಮೊದಲು ಮಾತನಾಡಿದ್ದ ಸಮನ್ವಿ, ‘ನನಗೆ ಅಮ್ಮ ಎಂದರೆ ತುಂಬಾನೇ ಅಚ್ಚುಮೆಚ್ಚು. ನಾನು ಅವಳನ್ನು ಜಾಸ್ತಿ ಪ್ರೀತಿ ಮಾಡುತ್ತೇನೆ. ಪಾರ್ಟಿಗೆ ಹೋಗ್ತಾರೆ. ಅಪ್ಪನ ಜತೆ ಹಣ ಶೇರ್​ ಮಾಡ್ತಾರೆ. ಈ ಕಾರಣಕ್ಕೆ ನನಗೆ ಅವಳು ಹೆಚ್ಚು ಇಷ್ಟ’ ಎಂದು ಹೇಳಿಕೊಂಡಿದ್ದಳು.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ