ನಟಿ ಸಂಜನಾ ಬುರ್ಲಿಗೆ ತಾಳಿ ಕಟ್ಟಿ ಪ್ರೀತಿಯಿಂದ ಕೆನ್ನೆಗೆ ಮುತ್ತಿಟ್ಟ ಸಮರ್ಥ್

Updated on: Mar 27, 2026 | 9:42 AM

ನಟಿ ಸಂಜನಾ ಬುರ್ಲಿ ಅವರ ವಿವಾಹ ಕಾರ್ಯಗಳು ನೆರವೇರಿವೆ. ಖಾಸಗಿ ರೆಸಾರ್ಟ್ ಒಂದರಲ್ಲಿ ಇವರು ವಿವಾಹ ಆಗಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅವರು ಸಮರ್ಥ್ ಚೆನ್ನಗಿರಿ ಅವರನ್ನು ಮದುವೆ ಆಗಿದ್ದಾರೆ. ಈ ಸಂದರ್ಭದ ಫೋಟೋಗಳು ಗಮನ ಸೆಳೆದಿವೆ.

1 / 5
‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದ ಸಂಜನಾ ಬುರ್ಲಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಮರ್ಥ್ ಅವರ ಜೊತೆ ಸಂಜನಾ ಮದುವೆ ನಡೆದಿದೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದ ಸಂಜನಾ ಬುರ್ಲಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಮರ್ಥ್ ಅವರ ಜೊತೆ ಸಂಜನಾ ಮದುವೆ ನಡೆದಿದೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

2 / 5

ಸಂಜನಾ ಬುರ್ಲಿ ಹಾಗೂ ಸಮರ್ಥ್ ವೈವಾಹಿಕ ಜೀವನಕ್ಕೆ ಕಾಲಿಟ್ಟ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಮಾರ್ಚ್ 25ರಂದು ಇವರ ಮದುವೆ ನಡೆದಿದೆ ಎಂದು ಹೇಳಲಾಗುತ್ತಾ ಇದೆ. ರೆಸಾರ್ಟ್ ಒಂದರಲ್ಲಿ ಮದುವೆ ನಡೆದಿದೆ.

3 / 5

ತಾಳಿ ಕಟ್ಟಿದ ಬಳಿಕ ಸಮರ್ಥ್ ಅವರು ಸಂಜನಾ ಬುರ್ಲಿ ಅವರಿಗೆ ಸಮರ್ಥ್ ಪ್ರೀತಿಯಿಂದ ಮುತ್ತು ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಬಳಿಕ ಸಂಜನಾ ಅವರು ಒಂದು ಸಣ್ಣ ಗ್ಯಾಪ್ ಪಡೆದರು. ಆ ಬಳಿಕ ಅವರು ‘ಶ್ರೀ ಗಂಧದ ಗುಡಿ’ ಧಾರಾವಾಹಿಯಲ್ಲಿ ನಟಿಸಿದರು. ಈ ಸೀರಿಯಲ್​ ಅನ್ನೂ ಅವರು ಅರ್ಧಕ್ಕೆ ತೊರೆದರು.

5 / 5

ವಿವಾಹ ಆಗುವ ಉದ್ದೇಶದಿಂದಲೇ ಸಂಜನಾ ಬುರ್ಲಿ ಅವರು ‘ಶ್ರೀ ಗಂಧದ ಗುಡಿ’ ಧಾರಾವಾಹಿ ತೊರೆದರು ಎನ್ನಲಾಗಿದೆ. ಈ ಬಗ್ಗೆ ಅವರು ಇತ್ತೀಚೆಗೆ ಸ್ಪಷ್ಟನೆ ಕೊಟ್ಟರು. ಅವರು ಮತ್ತೆ ಹೊಸ ಧಾರಾವಾಹಿಯಲ್ಲಿ ನಟಿಸುತ್ತಾರಾ ಕಾದು ನೋಡಬೇಕಿದೆ.

Loading...
Unable to load recommendations.
Follow Us