ಭಾರತದಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ A05s ಫೋನ್ ಮಾರಾಟ ಆರಂಭ: ಬೆಲೆ ಕೇವಲ 14,999 ರೂ.
Samsung Galaxy A05s Sale in India: ಭಾರತದಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್ಫೋನ್ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ಸೇಲ್ ಕಾಣುತ್ತಿದೆ. ಇದರ 6GB RAM + 128GB ಸ್ಟೋರೇಜ್ ಕಾನ್ಫಿಗರೇಶನ್ಗೆ 14,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಕಪ್ಪು, ತಿಳಿ ಹಸಿರು ಮತ್ತು ತಿಳಿ ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

1 / 5

2 / 5

3 / 5

4 / 5

5 / 5