Galaxy Z Fold 4: ಭಾರತದಲ್ಲಿ ಬಹುನಿರೀಕ್ಷಿತ ಸ್ಯಾಮ್​ಸಂಗ್ ಗ್ಯಾಲಕ್ಸಿ Z ಫೋಲ್ಡ್‌ 4 ಬಿಡುಗಡೆ: ಬೆಲೆ ಎಷ್ಟು?

| Updated By: Vinay Bhat

Updated on: Aug 11, 2022 | 8:17 AM

ಭಾರತೀಯ ಮಾರುಕಟ್ಟೆಯಲ್ಲಿ ಬಹು ನಿರೀಕ್ಷಿತ ಸ್ಯಾಮ್‌ ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ ಬಲ್‌ ಸ್ಮಾರ್ಟ್‌ ಫೋನ್‌ ಬಿಡುಗಡೆ ಆಗಿದೆ. ಗ್ಯಾಲಕ್ಸಿ ಅನ್‌ ಪ್ಯಾಕ್ಡ್‌ ಈವೆಂಟ್‌ ನಲ್ಲಿ ಮತ್ತು ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್‌ ಅನಾವರಣಗೊಂಡಿದೆ.

1 / 6
ಭಾರತೀಯ ಮಾರುಕಟ್ಟೆಯಲ್ಲಿ ಬಹು ನಿರೀಕ್ಷಿತ ಸ್ಯಾಮ್‌ ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ ಬಲ್‌ ಸ್ಮಾರ್ಟ್‌ ಫೋನ್‌  ಬಿಡುಗಡೆ ಆಗಿದೆ. ಗ್ಯಾಲಕ್ಸಿ ಅನ್‌ ಪ್ಯಾಕ್ಡ್‌ ಈವೆಂಟ್‌ ನಲ್ಲಿ ಮತ್ತು ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್‌ ಅನಾವರಣಗೊಂಡಿದೆ. ಅಂದುಕೊಂಡಂತೆ ಈ ಫೋನ್ ಅಮೋಘ ಫೀಚರ್ ಗಳಿಂದ ಗಮನ ಸೆಳೆಯುತ್ತಿದೆ.

2 / 6
ಸ್ಯಾಮ್‌ ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 4 ಸ್ಮಾರ್ಟ್‌ ಫೋನ್‌ 7.6 ಇಂಚಿನ ಡೈನಾಮಿಕ್ ಅಮೋಲೆಡ್‌ 2X ಇನ್ಫಿನಿಟಿ ಫ್ಲೆಕ್ಸ್ ಡಿಸ್‌ ಪ್ಲೇ ಹೊಂದಿದೆ. ಇದಲ್ಲದೆ 6.2 ಇಂಚಿನ HD+ ಡೈನಾಮಿಕ್ ಅಮೋಲೆಡ್‌ 2X ಕವರ್‌ ಡಿಸ್‌ ಪ್ಲೇ ನೀಡಲಾಗಿದೆ.

3 / 6
ಕ್ವಾಲ್ಕಾಮ್ ಸ್ನಾಪ್‌ ಡ್ರಾಗನ್ 8+ Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ ಅಪ್‌ ಹೊಂದಿದ್ದು ಇದರಲ್ಲಿ ಮುಖ್ಯ ಕ್ಯಾಮೆರಾ 50MPಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 12MP ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 10MPಸೆನ್ಸಾರ್‌ ನೀಡಲಾಗಿದೆ. ಡ್ಯುಯಲ್‌ ರಿಯರ್‌ ಸೆಲ್ಫಿ ಕ್ಯಾಮೆರಾವೂ 4MPಹಾಗೂ ಕವರ್ ಡಿಸ್‌ ಪ್ಲೇಯಲ್ಲಿ 10MP ಸೆನ್ಸಾರ್‌ ಕ್ಯಾಮೆರಾವನ್ನು ಹೊಂದಿದೆ.

4 / 6
ಸ್ಯಾಮ್‌ ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 4 ಸ್ಮಾರ್ಟ್‌ ಫೋನ್‌ 4,400mAh ಸಾಮರ್ಥ್ಯದ ಡ್ಯುಯಲ್ ಬ್ಯಾಟರಿಯನ್ನು ಹೊಂದಿದೆ. ಇದು 25W ಚಾರ್ಜರ್‌ ಬೆಂಬಲಿಸಲಿದ್ದು, ಸುಮಾರು 30 ನಿಮಿಷಗಳಲ್ಲಿ 50% ಚಾರ್ಜಿಂಗ್‌ ಮಾಡಲಿದೆ. ಭಾರತದಲ್ಲಿ ಈ ಸ್ಮಾರ್ಟ್‌ ಫೋನ್‌ ಗಳ ಬೆಲೆ ಎಷ್ಟಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಇತರ ಮಾರುಕಟ್ಟೆಗಳಲ್ಲಿ ಗ್ಯಾಲಕ್ಸಿ Z ಫ್ಲಿಪ್ 4 ಆರಂಭಿಕ ಬೆಲೆ $1,799.9, ಭಾರತದಲ್ಲಿ ಅಂದಾಜು 1,42,700 ರೂ.

5 / 6
ಗ್ಯಾಲಕ್ಸಿ Z ಫ್ಲಿಪ್‌ 4 ಸ್ಮಾರ್ಟ್‌ ಫೋನ್‌ ಮೇನ್‌ ಡಿಸ್‌ಪ್ಲೇ 6.7 ಇಂಚಿನ ಫಿಲ್‌ HD+ ಡೈನಾಮಿಕ್ ಅಮೋಲೆಡ್‌ ಡಿಸ್‌ಪ್ಲೇ ಆಗಿದೆ. ಆಕ್ಟಾ-ಕೋರ್ 4nm ಕ್ವಾಲ್ಕಾಮ್ ಸ್ನಾಪ್‌ ಡ್ರಾಗನ್ 8+ Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 12 ನಲ್ಲಿ OneUI 4.1.1 ಮೂಲಕ ರನ್‌ ಆಗಲಿದೆ.

6 / 6
ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12MPಅಲ್ಟ್ರಾ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12MP ವೈಡ್-ಆಂಗಲ್, 10MPಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. 3,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Published On - 8:16 am, Thu, 11 August 22