ಆಗಸ್ಟ್ 18 ರಂದು ಮೊದಲ ಸೇಲ್ ಕಾಣಲಿದೆ ಸ್ಯಾಮ್​ಸಂಗ್ ಗ್ಯಾಲಕ್ಸಿ Z ಫೋಲ್ಡ್ 5: ಬೆಲೆ ಎಷ್ಟು?

Samsung Galaxy Z Fold 5 and Z Flip 5 Sale: ಸಾಕಷ್ಟು ಬಲಿಷ್ಠವಾಗಿರುವ ಸ್ಯಾಮ್​ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಮತ್ತು ಸ್ಯಾಮ್​ಸಂಗ್ ಗ್ಯಾಲಕ್ಸಿ Z ಫ್ಲಿಪ್ 5 ಈ ಎರಡೂ ಫೋನುಗಳು ಆಗಸ್ಟ್ 18 ರಂದು ದೇಶದಲ್ಲಿ ಮೊದಲ ಸೇಲ್ ಕಾಣಲಿದೆ. ಈ ಬಗ್ಗೆ ಕಂಪನಿ ಅಧಿಕೃತವಾಗಿ ಮಾಹಿತಿ ಹೊರಹಾಕಿದೆ. ಈಗಾಗಲೇ ಸ್ಮಾರ್ಟ್​ಫೋನ್​ಗಳು ಮುಂಗಡ ಬುಕ್ಕಿಂಗ್​ಗೆ ಲಭ್ಯವಿದೆ.

|

Updated on: Aug 13, 2023 | 2:13 PM

ದಕ್ಷಿಣ ಕೊರಿಯಾ ಮೂಲದ ಪ್ರಸಿದ್ಧ ಸ್ಯಾಮ್​ಸಂಗ್ ಕಂಪನಿ ಕಳೆದ ತಿಂಗಳು ಭಾರತ ಸೇರಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ತನ್ನ ಅನ್​ಪ್ಯಾಕ್ಡ್ ಈವರೆಂಟ್​ನಲ್ಲಿ ಬಹುನಿರೀಕ್ಷಿತ ಸ್ಯಾಮ್​ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 (Samsung Galaxy Z Fold 5) ಮತ್ತು ಸ್ಯಾಮ್​ಸಂಗ್ ಗ್ಯಾಲಕ್ಸಿ Z ಫ್ಲಿಪ್ 5 ಎಂಬ ಎರಡು ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿತ್ತು.

1 / 8
ಸಾಕಷ್ಟು ಬಲಿಷ್ಠವಾಗಿರುವ ಸ್ಯಾಮ್​ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಮತ್ತು ಸ್ಯಾಮ್​ಸಂಗ್ ಗ್ಯಾಲಕ್ಸಿ Z ಫ್ಲಿಪ್ 5 ಈ ಎರಡೂ ಫೋನುಗಳು ಇದೀಗ ಭಾರತದಲ್ಲಿ ಮೊದಲ ಸೇಲ್ ಕಾಣುತ್ತಿದೆ. ಸ್ಯಾಮ್​ಸಂಗ್​ನ ಅಧಿಕೃತ ವೆಬ್​ಸೈಟ್, ಫ್ಲಿಪ್​ಕಾರ್ಟ್, ಅಮೆಜಾನ್​ನಲ್ಲಿ ಖರೀದಿಗೆ ಸಿಗುತ್ತಿದೆ.

2 / 8
ಈಗಾಗಲೇ ಸ್ಮಾರ್ಟ್​ಫೋನ್​ಗಳು ಮುಂಗಡ ಬುಕ್ಕಿಂಗ್​ಗೆ ದಾಖಲೆ ಮಟ್ಟದಲ್ಲಿ ಪ್ರತಿಕ್ರಿಯೆ ಬಂದಿತ್ತು. Z Flip 5 ಮತ್ತು Z Fold 5 ದಾಖಲೆಯ ಮುಂಗಡ-ಬುಕಿಂಗ್ ಅನ್ನು ಪಡೆದುಕೊಂಡು, ಮೊದಲ 28 ಗಂಟೆಗಳಲ್ಲಿ, 100,000 ಕ್ಕೂ ಹೆಚ್ಚು ಗ್ರಾಹಕರು ಭಾರತದಲ್ಲಿ ಈ ಫೋನನ್ನು ಬುಕ್ ಮಾಡಿದ್ದರು.

3 / 8
ಗ್ಯಾಲಕ್ಸಿ Z Flip 5 ಫೋನಿನ ಆರಂಭಿಕ 8GB RAM + 256GB ಸ್ಟೋರೇಜ್ ಆಯ್ಕೆಗೆ 99,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ ಗ್ಯಾಲಕ್ಸಿ Z Fold 5 ನ 12GB RAM + 256GB ಸ್ಟೋರೇಜ್ ಸಾಮರ್ಥ್ಯಕ್ಕೆ 1,54,999 ರೂ. ಇದೆ. ಗ್ಯಾಲಕ್ಸಿ Z Flip5 ಅನ್ನು ಮುಂಗಡ ಬುಕ್ ಮಾಡುವ ಗ್ರಾಹಕರು 20,000 ರೂ. ಮೌಲ್ಯದ ಪ್ರಯೋಜನಗಳನ್ನು ಪಡೆಯುತ್ತಾರೆ. ಅದೇ ಗ್ಯಾಲಕ್ಸಿ Z Fold 5 ಅನ್ನು ಮುಂಗಡವಾಗಿ ಬುಕ್ ಮಾಡುವವರು 23000 ರೂ. ಮೌಲ್ಯದ ಪ್ರಯೋಜನಗಳನ್ನು ಪಡೆಯುತ್ತಾರೆ.

4 / 8
ಡಿಸ್ ಪ್ಲೇ: Z ಫೋಲ್ಡ್ 5 7.6-ಇಂಚಿನ QXGA+ AMOLED ಒಳಗಿನ ಡಿಸ್ ಪ್ಪೇ ಜೊತೆಗೆ 6.2-ಇಂಚಿನ ಕವರ್ ಡಿಸ್ ಪ್ಲೇಯನ್ನು ಹೊಂದಿದೆ. ಫ್ಲಿಪ್ ಫೋನ್ 6.7-ಇಂಚಿನ ಪೂರ್ಣ-HD+ ಒಳಗಿನ AMOLED 120Hz ಡಿಸ್ ಪ್ಲೇ ಮತ್ತು 3.4-ಇಂಚಿನ AMOLED ಹೊರ 60Hz ಡಿಸ್ ಪ್ಲೇ ನೀಡಲಾಗಿದೆ.

5 / 8
ಚಿಪ್‌ಸೆಟ್, ಬ್ಯಾಟರಿ: ಈ ಸ್ಮಾರ್ಟ್​ಫೋನ್​ಗಳು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಈ ಫೋಲ್ಡಬಲ್ ಫೋನ್‌ಗಳು ಇತ್ತೀಚಿನ ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್‌ನೊಂದಿಗೆ ರನ್ ಆಗುತ್ತದೆ. ಗ್ಯಾಲಕ್ಸಿ Z ಫೋಲ್ಡ್ 5 4,400mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು ಗ್ಯಾಲಕ್ಸಿ Z ಫ್ಲಿಪ್ 5 ಫೋನ್ 3,700mAh ಬ್ಯಾಟರಿ ಆಯ್ಕೆ ಇದೆ.

6 / 8
ಹಿಂಬದಿಯ ಕ್ಯಾಮೆರಾ: ಗ್ಯಾಲಕ್ಸಿ Z ಫ್ಲಿಪ್ 5 12-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಪ್ರೈಮರಿ ಸೆನ್ಸಾರ್ ಜೊತೆಗೆ OIS ಬೆಂಬಲದೊಂದಿಗೆ 12-ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾವನ್ನು ಒಳಗೊಂಡಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ.

7 / 8
ಗ್ಯಾಲಕ್ಸಿ Z Fold 5 ಹಿಂಬದಿ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು 50-ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ, 12-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾ ಮತ್ತು 10-ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾವನ್ನು ಒಳಗೊಂಡಿದೆ. ಮುಂಭಾಗದ ಕ್ಯಾಮೆರಾ 10-ಮೆಗಾಪಿಕ್ಸೆಲ್​ನಲ್ಲಿದೆ.

8 / 8
Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​

ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು

ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ

ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ

ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ