ಗಾಯಗೊಂಡರೂ ಛಲ ಬಿಡದ ಸಂಯುಕ್ತಾ ಹೆಗಡೆ; ಹೊಸ ವಿಚಾರ ಹಂಚಿಕೊಂಡ ನಟಿ
ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.
Updated on: Jan 11, 2023 | 2:08 PM
Share

‘ಕ್ರೀಮ್’ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿತ್ತು. ಈ ವೇಳೆ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

ಗಾಯಗೊಂಡರೂ ಸಂಯುಕ್ತಾ ಹೆಗಡೆ ಛಲ ಬಿಡಲಿಲ್ಲ. ಮತ್ತೆ ಅದೇ ದೃಶ್ಯದ ಶೂಟಿಂಗ್ನಲ್ಲಿ ಭಾಗಿ ಆಗುತ್ತಿದ್ದಾರೆ.

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಫೈಟಿಂಗ್ ದೃಶ್ಯವನ್ನು ಸೆರೆ ಹಿಡಿಯಲಾಗುತ್ತಿತ್ತು. ಆ ಸಮಯದಲ್ಲಿ ಅವಘಡ ನಡೆದಿತ್ತು.

‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿತು.
Related Photo Gallery
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಆಭರಣ ಖರೀದಿ ಯೋಗ!
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ




