Samyuktha Hegde: ಥೈಲೆಂಡ್ನಲ್ಲಿ ಹಾಟ್ ಆಗಿ ಪೋಸ್ ನೀಡಿದ ನಟಿ ಸಂಯುಕ್ತಾ ಹೆಗಡೆ; ಇಲ್ಲಿದೆ ಗ್ಯಾಲರಿ
ಸದ್ಯ ಅವರು ಥೈಲೆಂಡ್ ಪ್ರವಾಸದಲ್ಲಿದ್ದಾರೆ. ಅಲ್ಲಿನ ಸಮುದ್ರದಲ್ಲಿ ಅವರು ಡೈವಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on: Dec 24, 2022 | 10:34 AM
Share

2016ರಲ್ಲಿ ತೆರೆಗೆ ಬಂದು ‘ಕಿರಿಕ್ ಪಾರ್ಟಿ’ ಸಿನಿಮಾ ಹಿಟ್ ಆಯಿತು. ಈ ಚಿತ್ರದಲ್ಲಿ ನಟಿಸಿದ ಸಂಯುಕ್ತಾ ಹೆಗಡೆ ವೃತ್ತಿಜೀವನಕ್ಕೆ ಮೈಲೇಜ್ ಸಿಕ್ಕಿತು. ಮೊದಲ ಸಿನಿಮಾದಲ್ಲೇ ಅವರು ಗೆದ್ದರು.

ಸದ್ಯ ಅವರು ಥೈಲೆಂಡ್ ಪ್ರವಾಸದಲ್ಲಿದ್ದಾರೆ. ಅಲ್ಲಿನ ಸಮುದ್ರದಲ್ಲಿ ಅವರು ಡೈವಿಂಗ್ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋಗಳಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸಂಯುಕ್ತಾ ಹೆಗಡೆ ಅವರು ಸಿನಿಮಾ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ. ಅವರು ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

ಸಂಯುಕ್ತಾ ಹೆಗಡೆ ಅವರು ವೃತ್ತಿ ಜೀವನದಲ್ಲಿ ಹಲವು ವಿವಾದಗಳನ್ನು ಕೂಡ ಮಾಡಿಕೊಂಡಿದ್ದಾರೆ. ಈ ಕಾರಣದಿಂದಲೂ ಅವರು ಸುದ್ದಿ ಆಗಿದ್ದಿದೆ.
Related Photo Gallery
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್




