ಬೋಲ್ಡ್ ಅವತಾರದಲ್ಲಿ ಮಿಂಚಿದ ನಟಿ ಸಂಯುಕ್ತಾ ಹೆಗಡೆ; ಇಲ್ಲಿದೆ ಫೋಟೋ
ಇತ್ತೀಚೆಗೆ ಸಿನಿಮಾ ಶೂಟಿಂಗ್ ವೇಳೆ ಸಂಯುಕ್ತಾ ಹೆಗಡೆ ಅವರಿಗೆ ಗಾಯವಾಗಿತ್ತು. ಈಗ ಅವರು ಚೇತರಿಕೆ ಕಂಡಿದ್ದಾರೆ.
Updated on: Oct 15, 2022 | 5:00 PM
Share

ನಟಿ ಸಂಯುಕ್ತಾ ಹೆಗಡೆ ಅವರು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ‘ಕಿರಿಕ್ ಪಾರ್ಟಿ’ ಚಿತ್ರದಿಂದ ಅವರ ಬಣ್ಣದ ಬದುಕು ಆರಂಭವಾಯಿತು. ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಇತ್ತೀಚೆಗೆ ಸಿನಿಮಾ ಶೂಟಿಂಗ್ ವೇಳೆ ಸಂಯುಕ್ತಾ ಹೆಗಡೆ ಅವರಿಗೆ ಗಾಯವಾಗಿತ್ತು. ಈಗ ಅವರು ಚೇತರಿಕೆ ಕಂಡಿದ್ದಾರೆ.

ಸಂಯುಕ್ತಾ ಹೆಗಡೆ ಇನ್ಸ್ಟಾಗ್ರಾಮ್ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಸಂಯುಕ್ತಾ ಹೆಗಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದರು. ಆದರೆ, ಗಾಯದ ಸಮಸ್ಯೆ ನಂತರದಲ್ಲಿ ಅವರು ಇನ್ಸ್ಟಾಗ್ರಾಮ್ನಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ.

ಸಂಯುಕ್ತಾ ಹೆಗಡೆ ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ನಟಿಸಿದ್ದಾರೆ. ಅಲ್ಲಿಯೂ ಅವರು ಖ್ಯಾತಿ ಗಳಿಸಿದ್ದಾರೆ.
Related Photo Gallery
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!




