ಬೋಲ್ಡ್ ಅವತಾರದಲ್ಲಿ ಮಿಂಚಿದ ನಟಿ ಸಂಯುಕ್ತಾ ಹೆಗಡೆ; ಇಲ್ಲಿದೆ ಫೋಟೋ

| Updated By: ರಾಜೇಶ್ ದುಗ್ಗುಮನೆ

Updated on: Oct 15, 2022 | 5:00 PM

ಇತ್ತೀಚೆಗೆ ಸಿನಿಮಾ ಶೂಟಿಂಗ್ ವೇಳೆ ಸಂಯುಕ್ತಾ ಹೆಗಡೆ ಅವರಿಗೆ ಗಾಯವಾಗಿತ್ತು. ಈಗ ಅವರು ಚೇತರಿಕೆ ಕಂಡಿದ್ದಾರೆ.

1 / 5
ನಟಿ ಸಂಯುಕ್ತಾ ಹೆಗಡೆ ಅವರು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ‘ಕಿರಿಕ್ ಪಾರ್ಟಿ’ ಚಿತ್ರದಿಂದ ಅವರ ಬಣ್ಣದ ಬದುಕು ಆರಂಭವಾಯಿತು. ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

2 / 5
ಇತ್ತೀಚೆಗೆ ಸಿನಿಮಾ ಶೂಟಿಂಗ್ ವೇಳೆ ಸಂಯುಕ್ತಾ ಹೆಗಡೆ ಅವರಿಗೆ ಗಾಯವಾಗಿತ್ತು. ಈಗ ಅವರು ಚೇತರಿಕೆ ಕಂಡಿದ್ದಾರೆ.

ಇತ್ತೀಚೆಗೆ ಸಿನಿಮಾ ಶೂಟಿಂಗ್ ವೇಳೆ ಸಂಯುಕ್ತಾ ಹೆಗಡೆ ಅವರಿಗೆ ಗಾಯವಾಗಿತ್ತು. ಈಗ ಅವರು ಚೇತರಿಕೆ ಕಂಡಿದ್ದಾರೆ.

3 / 5
ಸಂಯುಕ್ತಾ ಹೆಗಡೆ ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

4 / 5
ಸಂಯುಕ್ತಾ ಹೆಗಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದರು. ಆದರೆ, ಗಾಯದ ಸಮಸ್ಯೆ ನಂತರದಲ್ಲಿ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ.

5 / 5
ಸಂಯುಕ್ತಾ ಹೆಗಡೆ ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ನಟಿಸಿದ್ದಾರೆ. ಅಲ್ಲಿಯೂ ಅವರು ಖ್ಯಾತಿ ಗಳಿಸಿದ್ದಾರೆ.