ಒಡಿಶಾದ ಬೀಚ್ನಲ್ಲಿ ಅರಳಿತು ಕಿಚ್ಚ ಸುದೀಪ್ ಮರಳು ಶಿಲ್ಪ; ಇಲ್ಲಿವೆ ಫೋಟೋಗಳು
ಬರ್ತ್ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.
Updated on: Sep 01, 2022 | 7:33 PM
Share

ಕಿಚ್ಚ ಸುದೀಪ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಇದನ್ನು ಹಬ್ಬದಂತೆ ಆಚರಿಸುತ್ತಿದ್ದಾರೆ.

ಬರ್ತ್ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.

ಈ ಶಿಲ್ಪ 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಅನ್ನೋದು ವಿಶೇಷ.

ಇತ್ತೀಚೆಗೆ ಸುದೀಪ್ ಅವರಿಗೆ ಅಂಚೆ ಇಲಾಖೆಯಿಂದ ಗೌರವ ಸಿಕ್ಕಿತ್ತು. ಅಂಚೆ ಇಲಾಖೆಯಿಂದ ವಿಶೇಷ ಲಕೋಟೆ ಬಿಡುಗಡೆ ಮಾಡಲಾಗುತ್ತಿದೆ. ಇದರ ಜತೆಗೆ ಮರಳು ಶಿಲ್ಪ ಕೂಡ ರಚಿಸಲಾಗುತ್ತಿದೆ.

ಕಿಚ್ಚ ಸುದೀಪ್
Related Photo Gallery
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ




