ಒಡಿಶಾದ ಬೀಚ್​ನಲ್ಲಿ ಅರಳಿತು ಕಿಚ್ಚ ಸುದೀಪ್​ ಮರಳು ಶಿಲ್ಪ; ಇಲ್ಲಿವೆ ಫೋಟೋಗಳು

Edited By:

Updated on: Sep 01, 2022 | 7:33 PM

ಬರ್ತ್​​ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.

1 / 5
ಕಿಚ್ಚ ಸುದೀಪ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಇದನ್ನು ಹಬ್ಬದಂತೆ ಆಚರಿಸುತ್ತಿದ್ದಾರೆ.

ಕಿಚ್ಚ ಸುದೀಪ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಇದನ್ನು ಹಬ್ಬದಂತೆ ಆಚರಿಸುತ್ತಿದ್ದಾರೆ.

2 / 5

ಬರ್ತ್​​ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.

3 / 5

ಈ ಶಿಲ್ಪ 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಅನ್ನೋದು ವಿಶೇಷ.  

4 / 5

ಇತ್ತೀಚೆಗೆ ಸುದೀಪ್ ಅವರಿಗೆ ಅಂಚೆ ಇಲಾಖೆಯಿಂದ ಗೌರವ ಸಿಕ್ಕಿತ್ತು. ಅಂಚೆ ಇಲಾಖೆಯಿಂದ ವಿಶೇಷ ಲಕೋಟೆ ಬಿಡುಗಡೆ ಮಾಡಲಾಗುತ್ತಿದೆ. ಇದರ ಜತೆಗೆ ಮರಳು ಶಿಲ್ಪ ಕೂಡ ರಚಿಸಲಾಗುತ್ತಿದೆ.  

5 / 5

ಕಿಚ್ಚ ಸುದೀಪ್

Loading...
Unable to load recommendations.
Follow Us