ಶಿವಣ್ಣ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿರುವ ‘ನೀ ಸಿಗೋವರೆಗೂ’ ಚಿತ್ರಕ್ಕೆ ಕಿಚ್ಚ ಸುದೀಪ್ ಶುಭಕೋರಿದ್ದು ಹೀಗೆ!

Shiva Rajkumar and Kichcha Sudeep: ನಟ ಕಿಚ್ಚ ಸುದೀಪ್ ವಿಶೇಷ ಅತಿಥಿಯಾಗಿ ಆಗಮಿಸಿ ಶಿವರಾಜ್​ಕುಮಾರ್ ನಟನೆಯ 124ನೆಯ ಚಿತ್ರಕ್ಕೆ ಕ್ಲಾಪ್ ಮಾಡಿದರು. ಈ ಅಪರೂಪದ ಸಂದರ್ಭದ ಚಿತ್ರ ಗ್ಯಾಲರಿ ಇಲ್ಲಿದೆ.

TV9 Web
| Updated By: shivaprasad.hs

Updated on:Aug 17, 2021 | 3:34 PM

ಶಿವರಾಜ್​ಕುಮಾರ್ ನಟನೆಯ 124ನೇ ಚಿತ್ರಕ್ಕೆ ಕ್ಲಾಪ್ ಮಾಡಿದ ನಟ ಸುದೀಪ್

Sandalwood actor Shiva Rajkumar starring 124th movie clapped by Kichcha Sudeep

1 / 7
‘ನೀ ಸಿಗೋವರೆಗೂ’ ಚಿತ್ರತಂಡ

Sandalwood actor Shiva Rajkumar starring 124th movie clapped by Kichcha Sudeep

2 / 7
ಕ್ಲಾಪ್ ಮಾಡುತ್ತಿರುವ ಕಿಚ್ಚ ಸುದೀಪ್

ಬಾಲ ಶ್ರೀರಾಮ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ‘ನೀ ಸಿಗೋವರೆಗೂ’ ಚಿತ್ರ ನಿರ್ಮಾಣ ಆಗಲಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಅವರು ಎರಡು ಡಿಫರೆಂಟ್​ ಲುಕ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

3 / 7
ಶಿವರಾಜ್​ಕುಮಾರ್ ಪತ್ನಿ ಗೀತಾ ಶಿವರಾಜ್​ಕುಮಾರ್ ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಈ ಚಿತ್ರದ ಚಿತ್ರೀಕರಣವು ನಾಳೆಯಿಂದ (ಆಗಸ್ಟ್ 18) ಪ್ರಾರಂಭವಾಗಲಿದೆ.

4 / 7
ನಾಯಕಿ ಮೆರ್ಹೀನ್ ಪೀರ್ಜಾದಾ, ಶಿವರಾಜ್​ಕುಮಾರ್ ಹಾಗೂ ಕಿಚ್ಚ ಸುದೀಪ್

ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಮೆರ್ಹೀನ್​ ಪೀರ್ಜಾದಾ ಅವರು ‘ನೀ ಸಿಗೋವರೆಗೂ’ ಚಿತ್ರಕ್ಕೆ ನಾಯಕಿ. ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

5 / 7
ಸುದೀಪ್​ಗೆ ಸಿಹಿ ತಿನ್ನಿಸುತ್ತಿರುವ ಶಿವಣ್ಣ

ತಾರಾಗಣದ ಕಾರಣದಿಂದಲೂ ಈ ಚಿತ್ರ ಹೈಪ್​ ಪಡೆದುಕೊಂಡಿದ್ದು, ನಾಸರ್​, ಸಂಪತ್, ಸಾಧುಕೋಕಿಲ ಮುಂತಾದವರು ನಟಿಸಲಿದ್ದಾರೆ. ಚಿತ್ರವನ್ನು ರಾಮ್ ಧುಳಿಪುಡಿ ನಿರ್ದೇಶನ ಮಾಡುತ್ತಿದ್ದಾರೆ.

6 / 7
ಚಿತ್ರದ ಮುಹೂರ್ತದ ಕಾರ್ಯಕ್ರಮದಲ್ಲಿ ಚಿತ್ರತಂಡ

‘ಟಗರು’ ಚಿತ್ರದಲ್ಲಿ ಮೋಡಿ ಮಾಡಿದ್ದ ಸಂಗೀತ ನಿರ್ದೇಶಕ ಚರಣ್ ರಾಜ್ ಹಾಗೂ ಛಾಯಾಗ್ರಾಹಕ ಮಹೇನ್ ಸಿಂಹ ಜೋಡಿ ಈ ಚಿತ್ರದಲ್ಲಿ ಮತ್ತೆ ಒಂದಾಗಲಿದೆ.

7 / 7

Published On - 3:33 pm, Tue, 17 August 21

Follow us
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್