Haripriya: ಶೀಘ್ರವೇ ಮೌನ ಮುರಿಯುತ್ತಾರಾ ಹರಿಪ್ರಿಯಾ-ವಸಿಷ್ಠ ಸಿಂಹ? ಎಲ್ಲೆಲ್ಲೂ ಇವರದ್ದೇ ಮಾತುಕತೆ
TV9kannada Web Team | Edited By: Madan Kumar
Updated on: Nov 28, 2022 | 3:20 PM
Haripriya | Vasishta Simha: ಹೊಸದೊಂದು ಚಿತ್ರದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಅದರ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.
Nov 28, 2022 | 3:20 PM
Sandalwood actors Haripriya and Vasishta Simha may get engaged soon
1 / 5
Sandalwood actors Haripriya and Vasishta Simha may get engaged soon
2 / 5
ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿಯ ಕೆಲವು ಸೋಶಿಯಲ್ ಮೀಡಿಯಾ ಪೋಸ್ಟ್ ಗಮನಿಸಿದರೆ ಗುಮಾನಿ ಬಲವಾಗುತ್ತಿದೆ. ಇಬ್ಬರೂ ಪರಸ್ಪರ ಪಾರ್ಟ್ನರ್ ಎಂದು ಕರೆದುಕೊಂಡಿದ್ದಾರೆ.
3 / 5
ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.
4 / 5
ಚಿತ್ರರಂಗದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರಿಗೆ ಸಖತ್ ಬೇಡಿಕೆ ಇದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಹಲವು ಚಿತ್ರಗಳು ಅವರ ಕೈಯಲ್ಲಿವೆ.