- Kannada News Photo gallery Sandalwood actress Asha Bhat shares pics with Saalumarada Thimmakka and Padmashree Tulasi Gowda
Asha Bhat: ಜೀವನವನ್ನು ಪ್ರಭಾವಿಸಿದ ನಾಡಿನ ದಂತಕತೆಗಳನ್ನು ಭೇಟಿಯಾದ ಆಶಾ ಭಟ್; ವಿಶೇಷ ಚಿತ್ರಗಳು ಇಲ್ಲಿವೆ
Saalumarada Thimmakka | Tulasi Gowda: ಸ್ಯಾಂಡಲ್ವುಡ್ ಬೆಡಗಿ ಆಶಾ ಭಟ್ ಇತ್ತೀಚೆಗೆ ಪದ್ಮ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಹಾಗೂ ತುಳಸಿ ಗೌಡ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ಹಂಚಿಕೊಂಡಿರುವ ನಟಿ, ಅವರಿಂದ ಬಹಳ ಪ್ರಭಾವಿತರಾಗಿರುವುದಾಗಿ ತಿಳಿಸಿದ್ದಾರೆ.
Updated on: Jan 08, 2022 | 3:36 PM
Share

ಸ್ಯಾಂಡಲ್ವುಡ್ ಬೆಡಗಿ ಆಶಾ ಭಟ್ ‘ರಾಬರ್ಟ್’ ಚಿತ್ರದಲ್ಲಿನ ಅಭಿನಯದಿಂದ ಎಲ್ಲರ ಮನಗೆದ್ದವರು. (Pic Credits: Asha Bhat/ Instagram)

ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಇತ್ತೀಚೆಗೆ ನಾಡಿನ ಹೆಮ್ಮೆಯ ಸಾಲುಮರದ ತಿಮ್ಮಕ್ಕ ಹಾಗೂ ಪದ್ಮಶ್ರೀ ತುಳಸಿ ಗೌಡ ಅವರೊಂದಿಗಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. (Pic Credits: Asha Bhat/ Instagram)

ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಆಶಾ ಭಟ್, ಈರ್ವರೂ ತಮ್ಮ ಜೀವನವನ್ನು ಬಹಳ ಪ್ರಭಾವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. (Pic Credits: Asha Bhat/ Instagram)

ಪರಿಸರ ದಂತಕತೆಗಳ ನಡುವೆ ನಾವಿರುವುದು ನಮ್ಮ ಪುಣ್ಯ ಎಂದು ನಟಿ ಬರೆದುಕೊಂಡಿದ್ದಾರೆ. (Pic Credits: Asha Bhat/ Instagram)

ನಟಿ ಹಂಚಿಕೊಂಡಿರುವ ಚಿತ್ರಗಳು ಹಾಗೂ ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. (Pic Credits: Asha Bhat/ Instagram)
Related Photo Gallery
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಮುಂಬೈನಲ್ಲಿ ಪಾದಚಾರಿಗಳ ಮೇಲೆ ಹರಿದ ಬೆಸ್ಟ್ ಬಸ್
ವೈಕುಂಠ ಏಕಾದಶಿ: ತಿಮ್ಮಪ್ಪನ ಸನ್ನಿಧಿ ಸೇರಿ ದೇಶದಾದ್ಯಂತ ವಿಶೇಷ ಪೂಜೆ




