AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asha Bhat: ಜೀವನವನ್ನು ಪ್ರಭಾವಿಸಿದ ನಾಡಿನ ದಂತಕತೆಗಳನ್ನು ಭೇಟಿಯಾದ ಆಶಾ ಭಟ್; ವಿಶೇಷ ಚಿತ್ರಗಳು ಇಲ್ಲಿವೆ

Saalumarada Thimmakka | Tulasi Gowda: ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ಇತ್ತೀಚೆಗೆ ಪದ್ಮ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಹಾಗೂ ತುಳಸಿ ಗೌಡ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ಹಂಚಿಕೊಂಡಿರುವ ನಟಿ, ಅವರಿಂದ ಬಹಳ ಪ್ರಭಾವಿತರಾಗಿರುವುದಾಗಿ ತಿಳಿಸಿದ್ದಾರೆ.

TV9 Web
| Edited By: |

Updated on: Jan 08, 2022 | 3:36 PM

Share
ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ‘ರಾಬರ್ಟ್’ ಚಿತ್ರದಲ್ಲಿನ ಅಭಿನಯದಿಂದ ಎಲ್ಲರ ಮನಗೆದ್ದವರು. (Pic Credits: Asha Bhat/ Instagram)

1 / 5
ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಇತ್ತೀಚೆಗೆ ನಾಡಿನ ಹೆಮ್ಮೆಯ ಸಾಲುಮರದ ತಿಮ್ಮಕ್ಕ ಹಾಗೂ ಪದ್ಮಶ್ರೀ ತುಳಸಿ ಗೌಡ ಅವರೊಂದಿಗಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. (Pic Credits: Asha Bhat/ Instagram)

2 / 5
ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಆಶಾ ಭಟ್, ಈರ್ವರೂ ತಮ್ಮ ಜೀವನವನ್ನು ಬಹಳ ಪ್ರಭಾವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. (Pic Credits: Asha Bhat/ Instagram)

3 / 5
ಪರಿಸರ ದಂತಕತೆಗಳ ನಡುವೆ ನಾವಿರುವುದು ನಮ್ಮ ಪುಣ್ಯ ಎಂದು ನಟಿ ಬರೆದುಕೊಂಡಿದ್ದಾರೆ. (Pic Credits: Asha Bhat/ Instagram)

4 / 5
ನಟಿ ಹಂಚಿಕೊಂಡಿರುವ ಚಿತ್ರಗಳು ಹಾಗೂ ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. (Pic Credits: Asha Bhat/ Instagram)

5 / 5
Follow Us
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ

ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ

‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್

ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ

‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್

ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು

ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ

‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ

ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು