AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pranitha Subhash: ತಾಯ್ತನದ ಸಂಭ್ರಮದಲ್ಲಿ ಪ್ರಣಿತಾ ಸುಭಾಷ್; ಬೇಬಿ ಬಂಪ್ ಫೋಟೋಗಳನ್ನು ಹಂಚಿಕೊಂಡ ನಟಿ

Pranitha Subhash baby bump photos: ತಾಯಿಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ ಸ್ಯಾಂಡಲ್​ವುಡ್ ನಟಿ ಪ್ರಣಿತಾ ಸುಭಾಷ್. ತಾಯ್ತನದ ಸಂಭ್ರಮವನ್ನು ಎಂಜಾಯ್ ಮಾಡುತ್ತಿರುವ ನಟಿ, ಬೇಬಿ ಬಂಪ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Jun 03, 2022 | 1:01 PM

Share
ತಾಯಿಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ ಸ್ಯಾಂಡಲ್​ವುಡ್ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಮಿಂಚಿರುವ ನಟಿ ಪ್ರಣಿತಾ ಸುಭಾಷ್.

1 / 8
ತಾಯ್ತನದ ಸಂಭ್ರಮವನ್ನು ಎಂಜಾಯ್ ಮಾಡುತ್ತಿರುವ ನಟಿ, ಬೇಬಿ ಬಂಪ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 8
ಇತ್ತೀಚೆಗೆ ಹೊಸ ಫೋಟೋಶೂಟ್ ಮಾಡಿಸಿಕೊಂಡಿರುವ ಪ್ರಣಿತಾ, ಕಪ್ಪು ಬಣ್ಣದ ಡ್ರೆಸ್​​ನಲ್ಲಿ ಕಾಣಿಸಿಕೊಂಡಿದ್ದಾರೆ.

3 / 8
ಪ್ರಣಿತಾ ಸುಭಾಷ್ ಹಂಚಿಕೊಂಡ ಫೋಟೋಗಳು ಇಲ್ಲಿವೆ.

4 / 8
29 ವರ್ಷದ ಪ್ರಣಿತಾ ಕನ್ನಡದ ‘ಪೊರ್ಕಿ’ ಚಿತ್ರದ ಮೂಲಕ ಪದಾರ್ಪಣೆ ಮಾಡಿದ್ದರು. ನಂತರ ಹಲವು ಹಿಟ್ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.

5 / 8
ಇತ್ತೀಚೆಗೆ ಹಿಂದಿ ಹಾಗೂ ತೆಲುಗು ಚಿತ್ರರಂಗದಲ್ಲಿ ನಟಿ ಸಕ್ರಿಯರಾಗಿದ್ದಾರೆ.

6 / 8
ಪ್ರಣಿತಾ ನಟಿಸಿದ ಕೊನೆಯ ಚಿತ್ರ ‘ಭುಜ್: ದಿ ಪ್ರೈಡ್ ಆಫ್ ಇಂಡಿಯಾ’ 2021ರಲ್ಲಿ ತೆರೆ ಕಂಡಿತ್ತು.

7 / 8
ನಂತರ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ಪ್ರಣಿತಾ, ಪ್ರಸ್ತುತ ಕುಟುಂಬಕ್ಕಾಗಿ ಸಮಯ ಮೀಸಲಿಟ್ಟಿದ್ದಾರೆ. ಇದೀಗ ಮಗುವಿನ ಆಗಮನವನ್ನು ಕಾಯುತ್ತಿದ್ದಾರೆ.

ನಂತರ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ಪ್ರಣಿತಾ, ಪ್ರಸ್ತುತ ಕುಟುಂಬಕ್ಕಾಗಿ ಸಮಯ ಮೀಸಲಿಟ್ಟಿದ್ದಾರೆ. ಇದೀಗ ಮಗುವಿನ ಆಗಮನಕ್ಕೆ ಕಾಯುತ್ತಿದ್ದಾರೆ.

8 / 8
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!

ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk

37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ

ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ

ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ

ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು

ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ

ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ

ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ

ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!