- Kannada News Photo gallery Sandalwood actress Pranitha Subhash shares new baby bump photos see beautiful pics of Bhuj movie Actress
Pranitha Subhash: ತಾಯ್ತನದ ಸಂಭ್ರಮದಲ್ಲಿ ಪ್ರಣಿತಾ ಸುಭಾಷ್; ಬೇಬಿ ಬಂಪ್ ಫೋಟೋಗಳನ್ನು ಹಂಚಿಕೊಂಡ ನಟಿ
Pranitha Subhash baby bump photos: ತಾಯಿಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್. ತಾಯ್ತನದ ಸಂಭ್ರಮವನ್ನು ಎಂಜಾಯ್ ಮಾಡುತ್ತಿರುವ ನಟಿ, ಬೇಬಿ ಬಂಪ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Updated on: Jun 03, 2022 | 1:01 PM
Share

ತಾಯಿಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ ಸ್ಯಾಂಡಲ್ವುಡ್ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಮಿಂಚಿರುವ ನಟಿ ಪ್ರಣಿತಾ ಸುಭಾಷ್.

ತಾಯ್ತನದ ಸಂಭ್ರಮವನ್ನು ಎಂಜಾಯ್ ಮಾಡುತ್ತಿರುವ ನಟಿ, ಬೇಬಿ ಬಂಪ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಹೊಸ ಫೋಟೋಶೂಟ್ ಮಾಡಿಸಿಕೊಂಡಿರುವ ಪ್ರಣಿತಾ, ಕಪ್ಪು ಬಣ್ಣದ ಡ್ರೆಸ್ನಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರಣಿತಾ ಸುಭಾಷ್ ಹಂಚಿಕೊಂಡ ಫೋಟೋಗಳು ಇಲ್ಲಿವೆ.

29 ವರ್ಷದ ಪ್ರಣಿತಾ ಕನ್ನಡದ ‘ಪೊರ್ಕಿ’ ಚಿತ್ರದ ಮೂಲಕ ಪದಾರ್ಪಣೆ ಮಾಡಿದ್ದರು. ನಂತರ ಹಲವು ಹಿಟ್ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ಹಿಂದಿ ಹಾಗೂ ತೆಲುಗು ಚಿತ್ರರಂಗದಲ್ಲಿ ನಟಿ ಸಕ್ರಿಯರಾಗಿದ್ದಾರೆ.

ಪ್ರಣಿತಾ ನಟಿಸಿದ ಕೊನೆಯ ಚಿತ್ರ ‘ಭುಜ್: ದಿ ಪ್ರೈಡ್ ಆಫ್ ಇಂಡಿಯಾ’ 2021ರಲ್ಲಿ ತೆರೆ ಕಂಡಿತ್ತು.

ನಂತರ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ಪ್ರಣಿತಾ, ಪ್ರಸ್ತುತ ಕುಟುಂಬಕ್ಕಾಗಿ ಸಮಯ ಮೀಸಲಿಟ್ಟಿದ್ದಾರೆ. ಇದೀಗ ಮಗುವಿನ ಆಗಮನಕ್ಕೆ ಕಾಯುತ್ತಿದ್ದಾರೆ.
Related Photo Gallery
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ




