AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ಹೂವಿನ ಗಿಡಗಳ ಮಧ್ಯ ಕುಳಿತು ಖುಷಿಪಟ್ಟ ರಾಗಿಣಿ ದ್ವಿವೇದಿ; ಫೋಟೋ ವೈರಲ್​

Ragini Dwivedi Photos: ಸುಂದರವಾದ ಹೂವಿನ ಗಿಡಗಳ ಮಧ್ಯದಲ್ಲಿ ರಾಗಿಣಿ ದ್ವಿವೇದಿ ಕುಳಿತಿದ್ದಾರೆ. ಸಖತ್​ ಖುಷಿಯಿಂದ ಅವರು ಪೋಸ್​ ನೀಡಿದ್ದಾರೆ.

ಮದನ್​ ಕುಮಾರ್​
|

Updated on: Jun 26, 2023 | 7:00 AM

Share
ನಟಿ ರಾಗಿಣಿ ದ್ವಿವೇದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ತುಂಬ ಆ್ಯಕ್ತೀವ್ ಆಗಿದ್ದಾರೆ. ತಮ್ಮ ಅಭಿಮಾನಿಗಳಿಗಾಗಿ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಾರೆ.

1 / 7
ಈಗ ರಾಗಿಣಿ ದ್ವಿವೇದಿ ಅವರು ಒಂದಷ್ಟು ಸ್ಪೆಷಲ್​ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

2 / 7
ಸುಂದರವಾದ ಹೂವಿನ ಗಿಡಗಳ ಮಧ್ಯದಲ್ಲಿ ರಾಗಿಣಿ ದ್ವಿವೇದಿ ಕುಳಿತಿದ್ದಾರೆ. ಸಖತ್​ ಖುಷಿಯಿಂದ ಅವರು ಪೋಸ್​ ನೀಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

3 / 7
ಇನ್​ಸ್ಟಾಗ್ರಾಮ್​ನಲ್ಲಿ ರಾಗಿಣಿ ದ್ವಿವೇದಿ ಅವರನ್ನು 6 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಈ ಫೋಟೋಗೆ ಸಾವಿರಾರು ಜನರು ಲೈಕ್​ ಮಾಡಿದ್ದಾರೆ.

4 / 7
ಕನ್ನಡ ಚಿತ್ರರಂಗದಲ್ಲಿ ರಾಗಿಣಿ ಅವರು ತುಪ್ಪದ ಬೆಡಗಿ ಅಂತಲೇ ಫೇಮಸ್​. ಹಲವು ಸಿನಿಮಾಗಳಲ್ಲಿ ನಟಿಸಿರುವ ಅವರು ತಮ್ಮದೇ ಅಭಿಮಾನಿ ಬಳಗ ಹೊಂದಿದ್ದಾರೆ.

5 / 7
ರಾಗಿಣಿ ದ್ವಿವೇದಿ ಅವರು ಅನೇಕ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಬೇರೆ ಬೇರೆ ಜಾನರ್​ನ ಹೊಸ ಸಿನಿಮಾ ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

6 / 7
ಹಲವು ಚಿತ್ರಗಳಲ್ಲಿ ರಾಗಿಣಿ ದ್ವಿವೇದಿ ಅವರು ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಮಹಿಳಾ ಪ್ರಧಾನ ಚಿತ್ರಗಳಲ್ಲೂ ಕೂಡ ನಟಿಸುವ ಮೂಲಕ ಅವರು ಗಮನ ಸೆಳೆದಿದ್ದಾರೆ.

7 / 7
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ

ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು

‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್