AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ಬಾತ್​ ಟಬ್​ನಲ್ಲಿ ಗ್ಲಾಮರಸ್​ ಆಗಿ ಫೋಟೋಗೆ ಪೋಸ್​ ನೀಡಿದ ರಾಗಿಣಿ ದ್ವಿವೇದಿ; ಇಲ್ಲಿದೆ ಗ್ಯಾಲರಿ

Ragini Dwivedi Photos: ರಾಗಿಣಿ ದ್ವಿವೇದಿ ಅವರು ಹೊಸದಾಗಿ ಫೋಟೋಶೂಟ್​ ಮಾಡಿಸಿದ್ದಾರೆ. ಗ್ಲಾಮರಸ್​ ಆಗಿ ಅವರು ಪೋಸ್​ ನೀಡಿದ್ದು, ಅಭಿಮಾನಿಗಳಿಗೆ ಈ ಫೋಟೋಗಳು ಇಷ್ಟ ಆಗಿವೆ.

ಮದನ್​ ಕುಮಾರ್​
|

Updated on:Feb 03, 2023 | 5:28 PM

Share
ನಟಿ ರಾಗಿಣಿ ದ್ವಿವೇದಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ ಅವರು ತಮ್ಮ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಅವರ ಒಂದಷ್ಟು ಹೊಸ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

1 / 5
ಬಾತ್​​ ಟಬ್​ನಲ್ಲಿ ಕುಳಿತು ರಾಗಿಣಿ ದ್ವಿವೇದಿ ಅವರು ಪೋಸ್​ ನೀಡಿದ್ದಾರೆ. ಗ್ಲಾಮರಸ್​ ಆಗಿ ಮೂಡಿಬಂದಿರುವ ಈ ಫೋಟೋಗಳನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಬಗೆ ಬಗೆಯಲ್ಲಿ ಕಮೆಂಟ್​ ಮಾಡುವ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

2 / 5
ಗ್ಲಾಮರ್​ ವಿಚಾರದಲ್ಲಿ ರಾಗಿಣಿ ದ್ವಿವೇದಿ ಎಂದಿಗೂ ಹಿಂದೇಟು ಹಾಕಿಲ್ಲ. ಸಿನಿಮಾಗಳಲ್ಲಿ ಅವರು ಗ್ಲಾಮರಸ್​ ಆಗಿ ನಟಿಸಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಹಾಗೆಯೇ, ಫೋಟೋಶೂಟ್​ ಸಲುವಾಗಿಯೂ ಅವರು ಹಲವು ಬಾರಿ ಹಾಟ್​ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದುಂಟು.

3 / 5
ಕನ್ನಡ ಚಿತ್ರರಂಗದಲ್ಲಿ ರಾಗಿಣಿ ದ್ವಿವೇದಿ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಅವರು ಮನೆಮಾತಾಗಿದ್ದಾರೆ. ಈಗ ಪರಭಾಷೆಯಿಂದಲೂ ಅವರಿಗೆ ಆಫರ್​ಗಳು ಬರುತ್ತಿವೆ.

4 / 5
ಹಿಂದಿ ಸಿನಿಮಾವೊಂದರಲ್ಲಿ ರಾಗಿಣಿ ದ್ವಿವೇದಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಆ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯ ಆಗಿದೆ. ಲಂಡನ್​ನಲ್ಲಿ ಮೊದಲ ಹಂತದ ಶೂಟಿಂಗ್​ ಮುಗಿಸಲಾಗಿದೆ. ಇದು ಅವರ ಮೊದಲ ಬಾಲಿವುಡ್​ ಸಿನಿಮಾ ಎಂಬುದು ವಿಶೇಷ.

5 / 5

Published On - 5:28 pm, Fri, 3 February 23

Follow Us
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್

ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು

ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ

ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ

ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ

ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ

ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ