AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ನಟಿಯ ಬೋಲ್ಡ್​ ಫೋಟೋಶೂಟ್; ಯಾರು ಗೊತ್ತಾಯ್ತಾ ಈ ಸ್ಯಾಂಡಲ್​ವುಡ್​ ಸುಂದರಿ​?

ಸ್ಯಾಂಡಲ್​ವುಡ್​ ನಟಿಯ ಈ ಫೋಟೋಗಳು ವೈರಲ್​ ಆಗಿವೆ. ಇದನ್ನು ಕಂಡು ಅಭಿಮಾನಿಗಳು ಹುಬ್ಬೇರಿಸಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Sep 28, 2022 | 12:07 PM

ನಟಿಯರಿಗೆ ಫೋಟೋಶೂಟ್​ಗಳ ಬಗ್ಗೆ ಸಖತ್​ ಕ್ರೇಜ್​ ಇರುತ್ತದೆ. ವಿಶೇಷ ಥೀಮ್​ನಲ್ಲಿ ಫೋಟೋಶೂಟ್​ ಮಾಡಿಸುವ ಮೂಲಕ ಅಭಿಮಾನಿಗಳನ್ನು ಅವರು ಖುಷಿಪಡಿಸುತ್ತಾರೆ. ನೆಚ್ಚಿನ ನಟಿಯ ಫೋಟೋಗೆ ಅಭಿಮಾನಿಗಳಿಂದ ಭರಪೂರ ಲೈಕ್ಸ್​ ಸಿಗುತ್ತದೆ.

Sandalwood actress Shanvi Srivastava shares bikini photos from her vacation

1 / 5
ಸ್ಯಾಂಡಲ್​ವುಡ್​ ನಟಿಯ ಈ ಫೋಟೋಗಳು ವೈರಲ್​ ಆಗಿವೆ. ಇದನ್ನು ಕಂಡು ಅಭಿಮಾನಿಗಳು ಹುಬ್ಬೇರಿಸಿದ್ದಾರೆ. ಕಡಲ ತೀರದಲ್ಲಿ ಬೋಲ್ಡ್​ ಆಗಿ ಅವರು ಪೋಸ್​ ನೀಡಿದ್ದಾರೆ. ಈ ನಟಿ ಯಾರು ಗೊತ್ತಾಯ್ತಾ?

Sandalwood actress Shanvi Srivastava shares bikini photos from her vacation

2 / 5
ಇದು ಬೇರಾರೂ ಅಲ್ಲ.. ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಶಾನ್ವಿ ಶ್ರೀವಾಸ್ತವ. ಸ್ಯಾಂಡಲ್​ವುಡ್​ನಲ್ಲಿ ಅನೇಕ ಸಿನಿಮಾಗಳ ಮೂಲಕ ಜನಮನ ಗೆದ್ದಿರುವ ಅವರು ಗ್ಲಾಮರಸ್​ ಅವತಾರದಲ್ಲಿ ಮಿಂಚಿದ್ದಾರೆ. ಈ ಫೋಟೋ ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

3 / 5
ನಟನೆಗೂ ಸೈ, ಗ್ಲಾಮರ್​ಗೂ ಸೈ ಎಂಬಂತಹ ನಟಿ ಶಾನ್ವಿ ಶ್ರೀವಾಸ್ತವ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 10 ವರ್ಷ ಕಳೆದಿದೆ. ಕನ್ನಡದ ಹಲವು ಸ್ಟಾರ್​ ಕಲಾವಿದರ ಜೊತೆ ಶಾನ್ವಿ ಶ್ರೀವಾಸ್ತವ ನಟಿಸಿದ್ದಾರೆ.

4 / 5
ಸೋಶಿಯಲ್​ ಮೀಡಿಯಾದಲ್ಲಿ ಶಾನ್ವಿ ಶ್ರೀವಾಸ್ತವ ಅವರು ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 13 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಅನೇಕ ಪ್ರಾಜೆಕ್ಟ್​ಗಳಲ್ಲಿ ಶಾನ್ವಿ ಬ್ಯುಸಿ ಆಗಿದ್ದಾರೆ.

5 / 5
Follow us
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ

Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!

ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್

ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ