ಸುದೀಪ್, ಉಪ್ಪಿ, ತಾರಾ, ರಮೇಶ್ ಮನೆ ಮೇಲೆ ತ್ರಿವರ್ಣ ಧ್ವಜ; ಇಲ್ಲಿದೆ ಫೋಟೋ ಗ್ಯಾಲರಿ
Har Ghar Tiranga: 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಇಡೀ ದೇಶ ಸಜ್ಜಾಗಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ಸ್ಯಾಂಡಲ್ವುಡ್ ಸೆಲೆಬ್ರಿಟಿಗಳ ಮನೆ ಮೇಲೂ ರಾಷ್ಟ್ರ ಧ್ವಜ ಹಾರಾಡುತ್ತಿದೆ.
Updated on:Aug 13, 2022 | 7:41 PM
Share

Sandalwood celebrities join hands in Har Ghar Tiranga campaign

Sandalwood celebrities join hands in Har Ghar Tiranga campaign

‘ರಿಯಲ್ ಸ್ಟಾರ್’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

ನಟ ರಮೇಶ್ ಅರವಿಂದ್ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.
Published On - 7:41 pm, Sat, 13 August 22
Related Photo Gallery
ಅಂಬೋಲಿ ಫಾಲ್ಸ್ ನೋಡಲು ಮುಗಿಬಿದ್ದ ಪ್ರವಾಸಿಗರು
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್ಗಳ ಬಗ್ಗೆ ಮಾತನಾಡಲಿ: BKH
ವಯನಾಡು ಭೂಕುಸಿತ, ಮೃತರ ಸಂಖ್ಯೆ 7ಕ್ಕೆ ಏರಿಕೆ
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಸಿಎಂ ಭೇಟಿಗೆ ಆಗಮಿಸಿದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ!
ಮೈಸೂರು ದಸರಾದಲ್ಲಿ ಕಂಬಳ ಬೇಡ: ಪ್ರತಾಪ್ ಸಿಂಹ
ರೀಲ್ಸ್ ಮಾಡುವಾಗ ಜಾರಿ ಬಿದ್ದ ವೈಷ್ಣವಿ ಗೌಡ
ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಚುಡಾಯಿಸಿ ಡಿಕ್ಕಿ ಹೊಡೆದ ಮಿನಿ ಟ್ರಕ್ ಚಾಲಕ
ನಾಲ್ಕು ತಿಂಗಳ ಬಳಿಕ ಇರಾನ್ನ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ
‘ಮದರ್ ಪ್ರಾಮಿಸ್’ ಪಾಸಿಟಿವ್ ವಿಮರ್ಶೆ ನೋಡಿ ಡಾಲಿ ಖುಷ್




