ಸುದೀಪ್​, ಉಪ್ಪಿ, ತಾರಾ, ರಮೇಶ್​ ಮನೆ ಮೇಲೆ ತ್ರಿವರ್ಣ ಧ್ವಜ; ಇಲ್ಲಿದೆ ಫೋಟೋ ಗ್ಯಾಲರಿ

Har Ghar Tiranga: 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಇಡೀ ದೇಶ ಸಜ್ಜಾಗಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಮನೆ ಮೇಲೂ ರಾಷ್ಟ್ರ ಧ್ವಜ ಹಾರಾಡುತ್ತಿದೆ.

Aug 13, 2022 | 7:41 PM
TV9kannada Web Team

| Edited By: Madan Kumar

Aug 13, 2022 | 7:41 PM

‘ಹರ್​ ಘರ್​ ತಿರಂಗ’ ಅಭಿಯಾನಕ್ಕೆ ದೇಶದ ಜನರು ಕೈ ಜೋಡಿಸಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕೂಡ ಈ ಅಭಿಯಾನದಲ್ಲಿ ಭಾಗಿ ಆಗಿದ್ದಾರೆ.

1 / 5
ಕಿಚ್ಚ ಸುದೀಪ್​ ಅವರ ಬೆಂಗಳೂರಿನ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಅಭಿಯಾನಕ್ಕೆ ‘ಅಭಿನಯ ಚಕ್ರವರ್ತಿ’ ಸುದೀಪ್ ಕೈ ಜೋಡಿಸಿದ್ದಾರೆ.

2 / 5
‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

3 / 5
ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

4 / 5
ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

5 / 5

Follow us on

Most Read Stories

Click on your DTH Provider to Add TV9 Kannada