ಫಿಕ್ಸ್ ಆಯ್ತು ಕಾಮಿಡಿ ಸ್ಟಾರ್ ಚಿಕ್ಕಣ್ಣನ ಮದುವೆ, ಹುಡುಗಿ ಇವರೇ ನೋಡಿ

Updated on: Aug 31, 2025 | 11:02 PM

Chikkanna marriage: ಹಾಸ್ಯ ನಟ ಆ ನಂತರ ಹೀರೋ ಸಹ ಆದ ಚಿಕ್ಕಣ್ಣ ಮದುವೆಯಿಂದ ದೂರವಿದ್ದರು. ಆದರೆ ಈಗ ಕೊನೆಗೂ ಬ್ಯಾಚುಲರ್ ಲೈಫ್​​ಗೆ ಗುಡ್​ಬೈ ಹೇಳಿದ್ದು, ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಚಿಕ್ಕಣ್ಣ ಮದವೆ ಆಗುತ್ತಿರುವ ಯುವತಿ ಯಾರು? ಯಾವ ಊರು? ನಟಿಯಾ? ಎಲ್ಲ ಮಾಹಿತಿ ಇಲ್ಲಿದೆ ನೋಡಿ..

1 / 6
ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ. ಬಹಳ ಕಷ್ಟಪಟ್ಟು ಚಿತ್ರರಂಗದಲ್ಲಿ ಹೆಸರು ಮಾಡಿರುವ ಚಿಕ್ಕಣ್ಣ ಇಷ್ಟ ವರ್ಷ ಬ್ಯಾಚುಲರ್ ಆಗಿದ್ದರು.

2 / 6
ಹಾಸ್ಯ ನಟ ಆ ನಂತರ ಹೀರೋ ಸಹ ಆದ ಚಿಕ್ಕಣ್ಣ ಮದುವೆಯಿಂದ ದೂರವಿದ್ದರು. ಆದರೆ ಈಗ ಕೊನೆಗೂ ಬ್ಯಾಚುಲರ್ ಲೈಫ್​​ಗೆ ಗುಡ್​ಬೈ ಹೇಳಿದ್ದು, ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ.

3 / 6
ಚಿಕ್ಕಣ್ಣ ಅವರು ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯನ್ನು ವಿವಾಹವಾಗುತ್ತಿದ್ದಾರೆ. ಮನೆಯವರು ನೋಡಿರುವ ಸಂಬಂಧ ಇದು ಎನ್ನಲಾಗಿದೆ.

4 / 6
ಚಿಕ್ಕಣ್ಣ ಅವರ ಮದುವೆ ನಿಶ್ಚಯವನ್ನು ಸದ್ದಿಲ್ಲದೆ ಮುಗಿಸಿಕೊಂಡಿದ್ದಾರೆ. ಹೂ ಮುಡಿಸುವ ಶಾಸ್ತ್ರವನ್ನು ಮಾಡಿ ಆಗಿದೆ. ಮದುವೆಯ ದಿನಾಂಕವೂ ನಿಗದಿ ಆಗಿದೆಯಂತೆ.

5 / 6
ಚಿಕ್ಕಣ್ಣ ಮದುವೆ ಆಗುತ್ತಿರುವ ಯುವತಿಯ ಹೆಸರು ಪಾವನಾ. ಮಹದೇವಪುರ ಗ್ರಾಮದ ಯುವತಿ ಈಕೆ. ಇತ್ತೀಚೆಗಷ್ಟೆ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ

6 / 6
ಚಿಕ್ಕಣ್ಣ ಟಾಕ್ ಶೋಗಳಲ್ಲಿ ಮದುವೆ ವಿಷಯ ಮಾಡಿದಾಗೆಲ್ಲ ತಮಾಷೆ ಮಾಡುತ್ತಾ ಹಾರಿಕೆ ಉತ್ತರ ನೀಡುತ್ತಿದ್ದರು. ಈಗ ಕೊನೆಗೆ ಗೃಹಸ್ಥರಾಗಲು ಸಜ್ಜಾಗಿದ್ದಾರೆ.