ಹೇಗಿತ್ತು ಸ್ಯಾಂಡಲ್ವುಡ್ ಸೆಲೆಬ್ರಿಟಿಗಳ ಗಣೇಶ ಚತುರ್ಥಿ? ಇಲ್ಲಿದೆ ಫೋಟೋ ಝಲಕ್
ಇಂದು ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಗಣೇಶ ಮೂರ್ತಿಯನ್ನು ಮನೆಗೆ ತಂದು ವಿವಿಧ ರೀತಿಯ ಅಡುಗೆ ಮಾಡಿ ದೇವರಿಗೆ ನೈವೇದ್ಯ ಮಾಡಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ. ಅದರ ಫೋಟೋ ಝಕಲ್ ಇಲ್ಲಿದೆ.
Published On - 4:39 pm, Fri, 10 September 21