AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ 3 ಯಶಸ್ವಿ: ಕನ್ನಡದ ನಟರು ಪ್ರತಿಕ್ರಿಯಿಸಿದ್ದು ಹೀಗೆ

Chandrayan 3: ಚಂದ್ರಯಾನ 3 ಯಶಸ್ವಿಯಾಗಿದೆ. ಇಸ್ರೋದ ವಿಜ್ಞಾನಿಗಳ ಈ ಸಾಧನೆಯನ್ನು ದೇಶವೇ ಕೊಂಡಾಡುತ್ತಿದೆ. ಕನ್ನಡದ ಕೆಲವು ನಟ-ನಟಿಯರು ಸಹ ಇಸ್ರೋಗೆ ಅಭಿನಂದನೆ ತಿಳಿಸಿದ್ದಾರೆ. ಚಂದ್ರಯಾನ 3 ಯಶಸ್ಸಿನ ಬಗ್ಗೆ ಯಾವ ನಟರು ಏನು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ? ಇಲ್ಲಿ ನೋಡಿ...

ಮಂಜುನಾಥ ಸಿ.
|

Updated on: Aug 23, 2023 | 11:01 PM

Share
ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್, ಅಭಿನಂದನೆಗಳು ಇಸ್ರೋ, ಜೈ ಹಿಂದ್ ಎಂದು ಸರಳವಾಗಿ ವಿಶ್ ಮಾಡಿದ್ದಾರೆ ಶಿವರಾಜ್ ಕುಮಾರ್

1 / 7
ಪ್ರಯತ್ನಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಶುಭಾಶಯಗಳು ಇಸ್ರೋ, ನೀವು ಭಾರತವನ್ನು ಮುಂಚೂಣಿಯಲ್ಲಿ ನಿಲ್ಲಿಸಿದ್ದೀರಿ: ಯಶ್

2 / 7
ಇದು ಇಸ್ರೋ ಹಾಗೂ ಭಾರತದ ಅತ್ಯಂತ ದೊಡ್ಡ ಹಾಗೂ ಮಹತ್ವದ ಹೆಜ್ಜೆ, ಎಂಥ ಸಂಭ್ರಮದ ಸಮಯ: ರಮೇಶ್ ಅರವಿಂದ್.

3 / 7
ಚಂದ್ರಯಾನ-3 ಐತಿಹಾಸಿಕ ಸಾಧನೆಯಿಂದ ಭಾರತದ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ: ರಿಷಬ್ ಶೆಟ್ಟಿ

4 / 7
ಚಂದ್ರಯಾನ 3 ಬಗ್ಗೆ ಟೀಕೆ ಮಾಡಿದವರು ಅನಾಗರೀಕರು, ಓದಿದ್ದರೂ ದಡ್ಡರು, ಈ ಮಿಷನ್ ಯಶಸ್ವಿಯಾಗಲು ಹಳ್ಳಿ-ಹಳ್ಳಿಗಳಲ್ಲೂ ಪ್ರಾರ್ಥನೆ ಮಾಡಿದ್ದಾರೆ: ನಟ ಜಗ್ಗೇಶ್

5 / 7
ಅಭಿನಂದನೆಗಳು ಇಸ್ರೋಗೆ ಮತ್ತು ಭಾರತೀಯರಿಗೆ. ನಮ್ಮ ಪಾಲಿಗೆ ಬಹಳ ಬಹಳ ಹೆಮ್ಮೆಯ ಕ್ಷಣ ಇದು: ನಟ ಅನಿರುದ್ಧ್

6 / 7
ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ—ಈ ಯಶಸ್ಸಿನ ಕೀರ್ತಿ/ಗುರುತು ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೆ ಅಥವಾ 'ಲಾರ್ಡ್' ತಿರುಪತಿಗೆ?: ಚೇತನ್ ಅಹಿಂಸ

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ

ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ