Photo Gallery: 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಸ್ಯಾಂಡಲ್​ವುಡ್​ ತಾರೆಯರು

ದೇಶದೆಲ್ಲೆಡೆ ಇಂದು (ಆಗಸ್ಟ್​ 15) ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ. ದೇಶಕ್ಕಾಗಿ ಹೋರಾಡಿದ, ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಲಾಗಿದೆ. ಶಾಲೆ, ಕಾಲೇಜು, ಸರ್ಕಾರಿ ಕಚೇರಿ ಮುಂತಾದೆಡೆ ಧ್ವಜಾರೋಹಣ ಮಾಡಲಾಗಿದೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಆ ಫೋಟೋಗಳು ಇಲ್ಲಿವೆ...

ಮದನ್​ ಕುಮಾರ್​
|

Updated on: Aug 15, 2024 | 8:51 PM

ನಟ ರಿಷಬ್​ ಶೆಟ್ಟಿ ಅವರು ಕೆರಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಈಗಾಗಲೇ ಅವರು ಈ ಶಾಲೆಯನ್ನು ದತ್ತು ಪಡೆದುಕೊಂಡು ಅದರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಅವರು ನೀಡುತ್ತಿದ್ದಾರೆ.

1 / 7
‘ನವರಸ ನಾಯಕ’ ಜಗ್ಗೇಶ್ ಅವರು ಕೂಡ ಇಂದು ಧ್ವಜಾರೋಹಣದಲ್ಲಿ ಭಾಗಿಯಾಗಿದ್ದಾರೆ. ಭಾರತಾಂಬೆಯ ಫೋಟೋಗೆ ಅವರು ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಜಗ್ಗೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 7
ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ ಅವರು ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್​ ಮಾಡಿದ್ದಾರೆ. ಬಹಳ ಸಂಭ್ರಮದಿಂದ ಅವರು ಸ್ವಾತಂತ್ರ್ಯೋತ್ಸವ ಸೆಲೆಬ್ರೇಟ್​ ಮಾಡಿದ್ದಾರೆ. ಅಭಿಮಾನಿಗಳಿಗೆ ಸೋಶಿಯಲ್​ ಮೀಡಿಯಾ ಮೂಲಕ ಈ ದಿನದ ಶುಭಾಯಗಳನ್ನು ತಿಳಿಸಿದ್ದಾರೆ.

3 / 7
ನಟಿ ರಾಧಿಕಾ ಕುಮಾರಸ್ವಾಮಿ ಅವರು ರಾಷ್ಟ್ರ ಧ್ವಜವನ್ನು ಹಿಡಿದು ಸಂಭ್ರಮಿಸಿದ್ದಾರೆ. 78ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅವರು ಈ ಫೋಟೋ ಶೇರ್​ ಮಾಡಿದ್ದಾರೆ. ಸಿನಿಮಾಗಳ ಆಯ್ಕೆಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ತುಂಬ ಚ್ಯೂಸಿ ಆಗಿದ್ದಾರೆ.

4 / 7
Photo Gallery: 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಸ್ಯಾಂಡಲ್​ವುಡ್​ ತಾರೆಯರು

5 / 7
‘ರಾಕಿಂಗ್​ ಸ್ಟಾರ್​’ ಯಶ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಎಲ್ಲರಿಗೂ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಮುಂಬರುವ ಪೀಳಿಗೆಗೆ ಇದು ಸ್ಫೂರ್ತಿಯಾಗಲಿ ಎಂದು ಅವರು ಹಾರೈಸಿದ್ದಾರೆ. ‘ಟಾಕ್ಸಿಕ್​’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ.

6 / 7
ಕಿರುತೆರೆಯ ಜನಪ್ರಿಯ ನಟಿ ದೀಪಿಕಾ ದಾಸ್​ ಅವರು ಕೂಡ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿದ ಫೋಟೋ ಹಂಚಿಕೊಂಡಿದ್ದಾರೆ. ದೇಶದ ಸಮೃದ್ಧ ಭವಿಷ್ಯಕ್ಕಾಗಿ ಕೆಲಸ ಮಾಡೋಣ ಎಂದು ದೀಪಿಕಾ ದಾಸ್​ ಅವರು ಪೋಸ್ಟ್​ ಮಾಡಿದ್ದಾರೆ.

7 / 7
Follow us
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ