Sangeetha Sringeri: ಹೊಸ ಫೋಟೋ ಹಂಚಿಕೊಂಡು ತಾವೆಷ್ಟು ಫಿಟ್ ಎಂಬುದನ್ನು ಹೇಳಿಕೊಂಡ ‘777 ಚಾರ್ಲಿ’ ನಟಿ

ಸಂಗೀತಾ ಅವರು ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಹಂಚಿಕೊಂಡಿರುವ ಹೊಸ ಫೋಟೋ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on:Jul 04, 2023 | 10:38 AM

ನಟಿ ಸಂಗೀತಾ ಶೃಂಗೇರಿ ಅವರು ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಬಂದವರು. ‘ಹರ ಹರ ಮಹದೇವ’ ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದರು. ಆ ಬಳಿಕ ಅವರು ಚಿತ್ರರಂಗಕ್ಕೆ ಬಂದರು.

1 / 7
2018ರಲ್ಲಿ ಸಂಗೀತಾ ಅವರು ದೊಡ್ಡ ಪರದೆಗೆ ಕಾಲಿಟ್ಟರು ‘ಎ+’ ಅವರ ಮೊದಲ ಸಿನಿಮಾ. ನಂತರ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದರು.

2 / 7
2022ರಲ್ಲಿ ರಿಲೀಸ್ ಆದ ‘777 ಚಾರ್ಲಿ’ ಸಿನಿಮಾ ಸಂಗೀತಾ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿದೆ. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ.

3 / 7
ಸಂಗೀತಾ ಅವರು ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಹಂಚಿಕೊಂಡಿರುವ ಹೊಸ ಫೋಟೋ ಗಮನ ಸೆಳೆಯುತ್ತಿದೆ. ತಾವು ಎಷ್ಟು ಫಿಟ್ ಎಂಬುದನ್ನು ಸಾಬೀತು ಮಾಡಲು ಅವರು ಈ ಫೋಟೋ ಹಂಚಿಕೊಂಡಂತಿದೆ.

4 / 7
‘ಲಕ್ಕಿ ಮ್ಯಾನ್’ ಚಿತ್ರದಲ್ಲೂ ಸಂಗೀತಾ ನಟಿಸಿದ್ದರು. ಸದ್ಯ ಕೆಲವು ಸಿನಿಮಾಗಳು ಅವರ ಕೈಯಲ್ಲಿವೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.

5 / 7
ಸಂಗೀತಾ ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಲಕ್ಷಾಂತರ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

6 / 7
ಸಂಗೀತಾ ಅವರ ತಂದೆ ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿದ್ದರು ಅನ್ನೋದು ವಿಶೇಷ.

7 / 7

Published On - 9:03 am, Tue, 4 July 23

Follow us
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ