AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮುಗಿದ ಬಳಿಕ ಮೊದಲ ಬಾರಿಗೆ ಸಿನಿಮಾ ಘೋಷಿಸಿದ ಸಂಗೀತಾ ಶೃಂಗೇರಿ

ಸಂಗೀತಾ ಶೃಂಗೇರಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿದ್ದರು. ಇದಾದ ಬಳಿಕ ಅವರು ಯಾವುದೇ ಸಿನಿಮಾ ಘೋಷಣೆ ಮಾಡಿರಲಿಲ್ಲ. ಈಗ ಅವರ ಹೊಸ ಚಿತ್ರ ಒಪ್ಪಿಕೊಂಡಿದ್ದು, ಇದರ ಮುಹೂರ್ತ ನೆರವೇರಿದೆ. ಈ ಫೋಟೋಗಳು ಗಮನ ಸೆಳೆದಿವೆ. ಅವರಿಗೆ ಅಭಿನಂದನೆಗಳು ಬರುತ್ತಿವೆ. 

ರಾಜೇಶ್ ಹೆಗಡೆ ದುಗ್ಗುಮನೆ
|

Updated on:Apr 07, 2026 | 1:28 PM

Share
ಸಂಗೀತಾ ಶೃಂಗೇರಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿದ್ದರು. ಈ ಸೀಸನ್ ಬಳಿಕ ಅವರು ಸಿಂಹಿಣಿ ಎಂದೇ ಫೇಮಸ್ ಆದರು. ಇದಾದ ಬಳಿಕ ಅವರು ಒಪ್ಪಿಕೊಂಡ ಮೊದಲ ಸಿನಿಮಾ ಸೆಟ್ಟೇರಿದೆ.

1 / 5
ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ‘ಮಾರಿಗೋಲ್ಡ್​’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ಬಿಗ್ ಬಾಸ್​​ಗೂ ಮೊದಲು ಶೂಟ್ ಆಗಿತ್ತು. ಈಗ ಹೊಸ ಸಿನಿಮಾ ಒಪ್ಪಿಕೊಂಡಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

2 / 5
‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಹೆಸರಿನ ಹೊಸ ಸಿನಿಮಾ ಸೆಟ್ಟೇರಿದೆ. ಇಸ್ಮಾಯಿಲ್ ಅವರು ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ತುಳು ಹಾಗೂ ಕನ್ನಡ ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಕುತೂಹಲ ಮೂಡಿದೆ.

3 / 5
ಸದಾಶಿವ ಶೆಟ್ಟಿ ಅವರು ‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಹುಟ್ಟುಹಾಕಿದೆ. ಬಿಗ್ ಬಾಸ್ ಬಳಿಕ ಒಪ್ಪಿದ ಮೊದಲ ಸಿನಿಮಾ ಇದಾಗಿದೆ.

4 / 5
ಸಂಗೀತಾ ಶೃಂಗೇರಿ ಅವರು ಕಿರುತೆರೆ ಮೂಲಕ ಗಮನ ಸೆಳೆದವರು. ಆ ಬಳಿಕ ಅವರು ಹಿರಿತೆರೆಗೆ ಕಾಲಿಟ್ಟರು. ಬಿಗ್ ಬಾಸ್ ಅವರಿಗೆ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು.

5 / 5

Published On - 8:33 am, Sat, 28 March 26

ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ

ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?

ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!

ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ

ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ