AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಗಲ್ರಾನಿ ಜೊತೆ ಡ್ಯಾನ್ಸ್ ಮಾಡುತ್ತಿರುವ ಈ ಸುಂದರಾಂಗ ಯಾರು ಗೊತ್ತಾಯ್ತ?

Sanjana-Umesh: ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರು ಸಂಜನಾ ಗಲ್ರಾನಿ ಜೊತೆ ರೊಮ್ಯಾಂಟಿಕ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಯಾವುದು ಈ ಸಿನಿಮಾ?

ಮಂಜುನಾಥ ಸಿ.
|

Updated on:Jan 18, 2024 | 11:01 PM

‘ಮತ್ತೆ-ಮತ್ತೆ’ ಹೆಸರಿನ ಸಿನಿಮಾ ಕನ್ನಡದಲ್ಲಿ ಬರುತ್ತಿದ್ದು, ಸಿನಿಮಾ ಮಾಡಲು ಹೊರಟ ಐವರು ವಿದ್ಯಾರ್ಥಿಗಳ ಸುತ್ತ ನಡೆಯುವ ಕಥೆ ಹೊಂದಿದ  ಚಿತ್ರ ಇದು.

1 / 8
ಹಿರಿಯ ನಟ ಉಮೇಶ್, ಮನೆ ಓನರ್ ಪಾತ್ರದಲ್ಲಿ ನಟಿಸಿದ್ದು, ಸಂಜನಾ ಗಲ್ರಾನಿ ಜೊತೆ ಹಾಡೊಂದಕ್ಕೆ ಡ್ಯಾನ್ಸ್ ಮಾಡಿದ್ದಾರೆ.

2 / 8
ಮೂಲತ: ಲೆಕ್ಚರರ್ ಆದ ಡಾ.ಅರುಣ್ ಹೊಸಕೊಪ್ಪ  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಸಹ ಮಾಡಿದ್ದಾರೆ. ಈ ಸಿನಿಮಾಕ್ಕೆ ಕತೆಯೇ ಹೀರೋ ಎಂಬುದು ಅವರ ಅಭಿಪ್ರಾಯ.

3 / 8
ಜರ್ನಲಿಸಂ ಮುಗಿಸಿದ 5 ಜನ ವಿದ್ಯಾರ್ಥಿಗಳು ಮುಂದೇನು ಮಾಡಬೇಕು ಅಂತ ಯೋಚಿಸಿ ನಂತರ ಅವರೆಲ್ಲ ಸೇರಿ ಸಿನಿಮಾವೊಂದನ್ನು ನಿರ್ಮಿಸುವ ಕತೆ ಈ ಸಿನಿಮಾದ್ದು.

4 / 8
ಈ ಸಿನಿಮಾದಿಂದ ಬರುವ ಲಾಭದಲ್ಲಿ ಶೇ.25ರಷ್ಟು ಹಣವನ್ನು ಬಡ ಕಲಾವಿದರಿಗೆ ಕೊಡಬೇಕು ಎಂದುಕೊಂಡಿದ್ದೇನೆ ಎಂದಿದ್ದಾರೆ ಸಿನಿಮಾ ನಿರ್ಮಾಪಕರೂ ಆಗಿರುವ ಡಾ.ಅರುಣ್ ಹೊಸಕೊಪ್ಪ.

5 / 8
ಚಿತ್ರದಲ್ಲಿ  ಉಮೇಶಣ್ಣ ಅವರ ಜೊತೆ ಸಿಹಿಕಹಿ ಚಂದ್ರು ಅವರು ಮುಖ್ಯಮಂತ್ರಿಯಾಗೇ ಕಾಣಿಸಿಕೊಂಡಿದ್ದಾರೆ, ಇನ್ನು ಸಂಜನಾ ಗಲ್‌ರಾನಿ  ಅವರದು ಚಿಕ್ಕ ಪಾತ್ರವಾದರೂ ಕಥೆಗೆ ತಿರುವು ಕೊಡುತ್ತದಂತೆ.

6 / 8
ಡಿಂಗ್ರಿ ನಾಗರಾಜ್, ಹೊನ್ನವಳ್ಳಿ ಕೃಷ್ಣ, ಶಂಖನಾದ ಅಂಜಿನಪ್ಪ, ಪ್ರಕಾಶ್ ತುಮ್ಮಿನಾಡ್, ಶ್ರೀನಿವಾಸ್‌ಗೌಡ, ವೈಷ್ಣವಿ ಮೆನನ್, ತುಮಕೂರು ಮೋಹನ್ ಅವರುಗಳು ಸಿನಿಮಾದಲ್ಲಿದ್ದಾರೆ.

7 / 8
ಬೆಂಗಳೂರು, ನೆಲಮಂಗಲ, ಮುರುಡೇಶ್ವರ, ಶಿರಾಲಿ ಹೀಗೆ ಹಲವಾರು ಲೊಕೇಶನ್‌ಗಳಲ್ಲಿ  50 ದಿನಗಳವರೆಗೆ ಚಿತ್ರೀಕರಣ ನಡೆಸಲಾಗಿದೆ. ಸಿನಿಮಾ ನಾಳೆ (ಜನವರಿ 19) ಬಿಡುಗಡೆ ಆಗಲಿದೆ.

8 / 8

Published On - 11:00 pm, Thu, 18 January 24

Follow us
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್

ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ

ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ

ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ

ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ

ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್

ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು

ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್

ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್

ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...