
ಇಂದು ಎಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಗುತ್ತಿದೆ. ಮಕ್ಕಳಿಗೆ ಕೃಷ್ಣನ ಅಲಂಕಾರ ಮಾಡಿ ತಂದೆ-ತಾಯಂದಿರು ಸಂಭ್ರಮಿಸುತ್ತಿದ್ದಾರೆ.

ನಟಿ ಸಂಜನಾ ಗಲ್ರಾನಿ ಕೂಡ ಕೃಷ್ಣನ ಉಡುಗೆ ತೊಟ್ಟ ಮಕ್ಕಳ ಜತೆ ನಿಂತು ಫೋಟೋಗೆ ಪೋಸ್ ನೀಡಿದ್ದಾರೆ.

ಈ ಫೋಟೋಗಳು ಸಾಕಷ್ಟು ವೈರಲ್ ಆಗುತ್ತಿವೆ.

ಸಂಜನಾ ಗಲ್ರಾನಿ ಕಳೆದ ಕೆಲ ದಿನಗಳಿಂದ ಕಷ್ಟದಲ್ಲಿರುವವರ ಸಹಾಯಕ್ಕೆ ನಿಂತಿದ್ದಾರೆ.

ಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಯಲ್ಲಿ ಸಂಜನಾ