ಸಂಜನಾ ಗಲ್ರಾನಿ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮ; ಇಲ್ಲಿವೆ ಫೋಟೋಗಳು
ಇಂದು ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಗಣೇಶ ಮೂರ್ತಿಯನ್ನು ಮನೆಗೆ ತಂದು ವಿವಿಧ ರೀತಿಯ ಅಡುಗೆ ಮಾಡಿ ದೇವರಿಗೆ ನೈವೇದ್ಯ ಮಾಡಲಾಗುತ್ತಿದೆ. ನಟಿ ಸಂಜನಾ ಗಲ್ರಾನಿ ಮನೆಯಲ್ಲೂ ಗಣೇಶ ಚತುರ್ಥಿ ಆಚರಿಸಲಾಗಿದೆ.
Updated on:Sep 10, 2021 | 3:27 PM
Share

ಇಂದು ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಗಣೇಶ ಮೂರ್ತಿಯನ್ನು ಮನೆಗೆ ತಂದು ವಿವಿಧ ರೀತಿಯ ಅಡುಗೆ ಮಾಡಿ ದೇವರಿಗೆ ನೈವೇದ್ಯ ಮಾಡಲಾಗುತ್ತಿದೆ.

ಸೆಲೆಬ್ರಿಟಿಗಳು ಕೂಡ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ.

ನಟಿ ಸಂಜನಾ ಗಲ್ರಾನಿ ಅವರು ಮನೆಯಲ್ಲಿ ಹಬ್ಬದ ಆಚರಣೆ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಸಂಜನಾ ಗಲ್ರಾನಿ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮ

ನಟಿ ಸಂಜನಾ ಗಲ್ರಾನಿ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮ

ನಟಿ ಸಂಜನಾ ಗಲ್ರಾನಿ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮ

ನಟಿ ಸಂಜನಾ ಗಲ್ರಾನಿ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮ

ನಟಿ ಸಂಜನಾ ಗಲ್ರಾನಿ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮ
Published On - 3:25 pm, Fri, 10 September 21
Related Photo Gallery
ಒಂದು ರನ್ಗಾಗಿ ಇಷ್ಟೆಲ್ಲ ಪೋಸ್ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
ವಧು-ವರರ ನಕ್ಷತ್ರ ಒಂದೇ ಇದ್ರೆ ಮದುವೆ ಮಾಡಬಹುದಾ?
ಇಂದು ಈ ರಾಶಿಯವರು ಪ್ರಯಾಣ ಮಾಡುವಾಗ ಹುಷಾರಾಗಿರಿ!
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್




