Updated on:Sep 10, 2021 | 3:27 PM
ಇಂದು ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಗಣೇಶ ಮೂರ್ತಿಯನ್ನು ಮನೆಗೆ ತಂದು ವಿವಿಧ ರೀತಿಯ ಅಡುಗೆ ಮಾಡಿ ದೇವರಿಗೆ ನೈವೇದ್ಯ ಮಾಡಲಾಗುತ್ತಿದೆ.
ಸೆಲೆಬ್ರಿಟಿಗಳು ಕೂಡ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ.
ನಟಿ ಸಂಜನಾ ಗಲ್ರಾನಿ ಅವರು ಮನೆಯಲ್ಲಿ ಹಬ್ಬದ ಆಚರಣೆ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನಟಿ ಸಂಜನಾ ಗಲ್ರಾನಿ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮ
Published On - 3:25 pm, Fri, 10 September 21