- Kannada News Photo gallery Sanjjanaa Galrani poses for new photoshoot to celebrate Navaratri festival
ದುರ್ಗಾ ಮಾತೆ ವೇಷದಲ್ಲಿ ಸಂಜನಾ ಗಲ್ರಾನಿ; ನವರಾತ್ರಿ ಪ್ರಯುಕ್ತ ವಿಶೇಷ ಫೋಟೋಶೂಟ್
ಎಲ್ಲೆಲ್ಲೂ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಟಿ ಸಂಜನಾ ಗಲ್ರಾನಿ ಅವರು ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ. ದುರ್ಗಾ ಮಾತೆಯ ಗೆಟಪ್ನಲ್ಲಿ ಅವರು ಕಾಣಿಸಿಕೊಂಡಿರುವ ಫೋಟೋಗಳು ಇಲ್ಲಿವೆ..
Updated on: Oct 08, 2021 | 1:33 PM
Share

Sanjjanaa Galrani poses for new photoshoot to celebrate Navaratri festival

Sanjjanaa Galrani poses for new photoshoot to celebrate Navaratri festival

ಸಂಜನಾಗೆ ನವರಾತ್ರಿ ಹಬ್ಬ ಎಂದರೆ ಎಲ್ಲಿಲ್ಲದ ಸಂಭ್ರಮ. ತಮ್ಮ ಬಾಲ್ಯದ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ಚಿಕ್ಕವರಾಗಿದ್ದಾಗ ಹಬ್ಬವನ್ನು ಎಂಜಾಯ್ ಮಾಡುತ್ತಿದ್ದ ರೀತಿಯನ್ನು ಅವರು ಮೆಲುಕು ಹಾಕಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಆ್ಯಕ್ಟೀವ್ ಆಗಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು 11 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಸಾವಿರಾರು ಜನರು ಈ ಫೋಟೋಗಳನ್ನು ಲೈಕ್ ಮಾಡಿದ್ದಾರೆ.

ಇತ್ತೀಚೆಗೆ ಸಂಜನಾ ಅವರು ಕ್ಯಾಬ್ ಚಾಲಕನ ಜೊತೆ ವಿವಾದ ಮಾಡಿಕೊಂಡಿದ್ದರು. ತಮ್ಮನ್ನು ಬೇರೆ ದಾರಿಯಲ್ಲಿ ಚಾಲಕ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ಸಂಜನಾ ಗಾಬರಿಗೊಂಡಿದ್ದರು.
Related Photo Gallery
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್ಪಾತ್ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು




