AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗಾ ಮಾತೆ ವೇಷದಲ್ಲಿ ಸಂಜನಾ ಗಲ್ರಾನಿ; ನವರಾತ್ರಿ ಪ್ರಯುಕ್ತ ವಿಶೇಷ ಫೋಟೋಶೂಟ್​

ಎಲ್ಲೆಲ್ಲೂ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಟಿ ಸಂಜನಾ ಗಲ್ರಾನಿ ಅವರು ಫೋಟೋಶೂಟ್​ ಮೂಲಕ ಮಿಂಚುತ್ತಿದ್ದಾರೆ. ದುರ್ಗಾ ಮಾತೆಯ ಗೆಟಪ್​​ನಲ್ಲಿ ಅವರು ಕಾಣಿಸಿಕೊಂಡಿರುವ ಫೋಟೋಗಳು ಇಲ್ಲಿವೆ..

TV9 Web
| Edited By: |

Updated on: Oct 08, 2021 | 1:33 PM

Share
ನವರಾತ್ರಿ ಹಬ್ಬದ ಪ್ರಯುಕ್ತ ನಟಿ ಸಂಜನಾ ಗಲ್ರಾನಿ ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ದುರ್ಗಾ ಮಾತೆಯ ವೇಷ ಧರಿಸಿ ಅವರು ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ.

Sanjjanaa Galrani poses for new photoshoot to celebrate Navaratri festival

1 / 5
ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸುವುದರ ಜೊತೆಯಲ್ಲಿ ಈ ಹೊಸ ಫೋಟೋಗಳನ್ನು ಸಂಜನಾ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

Sanjjanaa Galrani poses for new photoshoot to celebrate Navaratri festival

2 / 5
ಸಂಜನಾಗೆ ನವರಾತ್ರಿ ಹಬ್ಬ ಎಂದರೆ ಎಲ್ಲಿಲ್ಲದ ಸಂಭ್ರಮ. ತಮ್ಮ ಬಾಲ್ಯದ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ಚಿಕ್ಕವರಾಗಿದ್ದಾಗ ಹಬ್ಬವನ್ನು ಎಂಜಾಯ್​ ಮಾಡುತ್ತಿದ್ದ ರೀತಿಯನ್ನು ಅವರು ಮೆಲುಕು ಹಾಕಿದ್ದಾರೆ.

3 / 5
ಸೋಶಿಯಲ್​ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 11 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಸಾವಿರಾರು ಜನರು ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

4 / 5
ಇತ್ತೀಚೆಗೆ ಸಂಜನಾ ಅವರು ಕ್ಯಾಬ್​ ಚಾಲಕನ ಜೊತೆ ವಿವಾದ ಮಾಡಿಕೊಂಡಿದ್ದರು. ತಮ್ಮನ್ನು ಬೇರೆ ದಾರಿಯಲ್ಲಿ ಚಾಲಕ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ಸಂಜನಾ ಗಾಬರಿಗೊಂಡಿದ್ದರು.

5 / 5
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?

ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು