AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೇಮ್ಸ್​’ ಮಾತ್ರವಲ್ಲ; ಮಾ.17ಕ್ಕೆ ಸಿಗಲಿದೆ ಇನ್ನೊಂದು ಸರ್ಪ್ರೈಸ್​: ಇಲ್ಲಿದೆ ಗುಡ್​ ನ್ಯೂಸ್​

ಸಂತೋಷ್​ ಆನಂದ್​ರಾಮ್​ ಮತ್ತು ಪುನೀತ್​ ರಾಜ್​ಕುಮಾರ್​ ನಡುವೆ ಉತ್ತಮ ಒಡನಾಟ ಇತ್ತು. ಅಪ್ಪು ಮೇಲಿನ ಅಭಿಮಾನಕ್ಕಾಗಿ ಸಂತೋಷ್​ ಆನಂದ್​ರಾಮ್​ ಒಂದು ವಿಶೇಷ ಹಾಡು ರಿಲೀಸ್​ ಮಾಡುತ್ತಿದ್ದಾರೆ.

TV9 Web
| Edited By: |

Updated on: Mar 12, 2022 | 3:33 PM

Share
ಸಂತೋಷ್​ ಆನಂದ್​ರಾಮ್​ ಮತ್ತು ಪುನೀತ್​ ರಾಜ್​ಕುಮಾರ್​ ಜೊತೆಯಾಗಿ ಎರಡು ಸಿನಿಮಾಗೆ ಕೆಲಸ ಮಾಡಿದ್ದರು. ಇಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬಂದ ಮೊದಲ ಸಿನಿಮಾ ‘ರಾಜಕುಮಾರ’ ಸೂಪರ್​ ಹಿಟ್​ ಆಗಿತ್ತು. ನಂತರ ‘ಯುವರತ್ನ’ ಚಿತ್ರದಲ್ಲಿ ಈ ನಟ-ನಿರ್ದೇಶಕನ ಜೋಡಿ ಒಂದಾಗಿತ್ತು.

Santhosh Ananddram will release tribute song to Puneeth Rajkumar on 17th March

1 / 5
‘ಯುವರತ್ನ’ ಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ಯುವ ಜನರಿಗೆ ಒಂದೊಳ್ಳೆಯ ಮೆಸೇಜ್​ ನೀಡಿದ್ದರು. ಆದರೆ ಗಲ್ಲಾಪೆಟ್ಟಿಗೆಯಲ್ಲಿ ಆ ಚಿತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಿಕ್ಕಿರಲಿಲ್ಲ. ಕೊರೊನಾ ಭೀತಿ ಮತ್ತು ಲಾಕ್​ಡೌನ್​ ಕಾರಣದಿಂದ ಆ ಸಿನಿಮಾ ಕೆಲವೇ ದಿನಗಳಲ್ಲಿ ಒಟಿಟಿಗೆ ಕಾಲಿಟ್ಟಿತು.

Santhosh Ananddram will release tribute song to Puneeth Rajkumar on 17th March

2 / 5
ಪುನೀತ್​ ರಾಜ್​ಕುಮಾರ್​ ಜೊತೆ ಸಿನಿಮಾ ಮಾಡಿದ ಕೆಲವು ಅದೃಷ್ಟಶಾಲಿಗಳ ಜೊತೆ ಸಂತೋಷ್​ ಆನಂದ್​ರಾಮ್​ ಕೂಡ ಒಬ್ಬರು. ಅಪ್ಪು ವ್ಯಕ್ತಿತ್ವವನ್ನು ಹತ್ತಿರದಿಂದ ಕಂಡ ಅವರು ಈಗ ಅಭಿಮಾನಿಗಳಿಗೆ ಒಂದು ಸರ್ಪ್ರೈಸ್​ ನೀಡಲಿದ್ದಾರೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಂತೋಷ್​ ಆನಂದ್​ರಾಮ್​ ಮಾಹಿತಿ ಹಂಚಿಕೊಂಡಿದ್ದಾರೆ.

3 / 5
ಪುನೀತ್ ರಾಜ್​ಕುಮಾರ್​ ಕುರಿತು ಸಂತೋಷ್​ ಆನಂದ್​ ರಾಮ್​ ಒಂದು ಹಾಡು ಬರೆದಿದ್ದಾರೆ. ವಿಜಯ್​ ಪ್ರಕಾಶ್​ ಧ್ವನಿ ನೀಡಿರುವ ವಿಶೇಷ ಗೀತೆಯನ್ನು ಮಾ.17ರಂದು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಅಂದು ಪುನೀತ್​ ಜನ್ಮದಿನ. ಆ ಪ್ರಯುಕ್ತ ಸಾಂಗ್​ ರಿಲೀಸ್​ ಆಗಲಿದೆ. ಅದಕ್ಕಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ.

4 / 5
ಮಾ.17ರಂದು ‘ಜೇಮ್ಸ್​’ ಚಿತ್ರ ಕೂಡ ಬಿಡುಗಡೆ ಆಗುತ್ತಿದೆ. ಅದರ ಜೊತೆಗೆ ಸಂತೋಷ್​ ಆನಂದ್​ರಾಮ್​ ಬರೆದ ವಿಶೇಷ ಹಾಡು ಕೂಡ ಹೊರಬರುತ್ತಿರುವುದು ಫ್ಯಾನ್ಸ್​ ಪಾಲಿಗೆ ಡಬಲ್​ ಧಮಾಕಾ. ಹೊಂಬಾಳೆ ಫಿಲ್ಮ್ಸ್​ ಯೂಟ್ಯೂಬ್​ ಚಾನೆಲ್​ ಮೂಲಕ ಈ ಹಾಡು ರಿಲೀಸ್​ ಆಗಲಿದೆ.

5 / 5
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!