
‘ಬಿಗ್ ಬಾಸ್’ ಮನೆಯಲ್ಲಿ ಸಾನ್ಯಾ ಐಯ್ಯರ್ ಅವರು ಗ್ಲಾಮರಸ್ ಆಗಿ ಮಿಂಚುತ್ತಿದ್ದಾರೆ. ಒಟಿಟಿಯಿಂದ ದೊಡ್ಮನೆಗೆ ಬಂದಿರುವ ಅವರು ವೀಕ್ಷಕರ ಗಮನ ಸೆಳೆಯುತ್ತಿದ್ದಾರೆ.

ಸಾನ್ಯಾ ಐಯ್ಯರ್ ಅವರು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದರು. ಬಿಗ್ ಬಾಸ್ನಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ. ಎಲ್ಲಾ ಟಾಸ್ಕ್ಗಳನ್ನು ಅವರು ಉತ್ತವಾಗಿ ಆಡುತ್ತಿದ್ದಾರೆ.

ಸಾನ್ಯಾ ಐಯ್ಯರ್ ಅವರು ರೂಪೇಶ್ ಶೆಟ್ಟಿ ಜತೆ ಕ್ಲೋಸ್ ಆಗಿದ್ದಾರೆ. ಈ ಕಾರಣದಿಂದಲೂ ಅವರು ದೊಡ್ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಸಾನ್ಯಾ ಐಯ್ಯರ್ ಹಾಗೂ ರೂಪೇಶ್ ಶೆಟ್ಟಿ ಕೆಮಿಸ್ಟ್ರಿ ಅನೇಕರಿಗೆ ಇಷ್ಟವಾಗಿದೆ. ಇವರ ರಿಲೇಶನ್ಶಿಪ್ ಬಗ್ಗೆ ಅನೇಕರು ನಾನಾ ರೀತಿಯಲ್ಲಿ ಕಲ್ಪನೆ ಹುಟ್ಟುಹಾಕಿದ್ದರು. ಆದರೆ, ಇದನ್ನು ಈ ಜೋಡಿ ಅಲ್ಲಗಳೆದಿದೆ.

ಸಾನ್ಯಾ ಐಯ್ಯರ್