AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯೂಟ್ ಅವತಾರದಲ್ಲಿ ಕಾಣಿಸಿಕೊಂಡ ಸಾನ್ಯಾ ಐಯ್ಯರ್; ಅಭಿಮಾನಿಗಳು ಏನ್​ ಅಂದ್ರು?

ವೀಕೆಂಡ್​​ ವೇಳೆ ಸಾನ್ಯಾ ಐಯ್ಯರ್ ಅವರು ನೀಲಿ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದರು. ಈ ಫೋಟೋಗಳನ್ನು ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಪ್​ಲೋಡ್ ಮಾಡಲಾಗಿದೆ.

TV9 Web
| Edited By: |

Updated on: Oct 11, 2022 | 5:13 PM

Share
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ರೂಪೇಶ್ ಶೆಟ್ಟಿ ಜತೆಗಿನ ಒಡನಾಟದಿಂದಲೂ ಅವರು ಹೈಲೈಟ್ ಆಗುತ್ತಿದ್ದಾರೆ. ಈಗ ಸಾನ್ಯಾ ಐಯ್ಯರ್ ಅವರ ಕ್ಯೂಟ್ ಫೋಟೋಗಳು ವೈರಲ್ ಆಗಿವೆ.

1 / 5
ವೀಕೆಂಡ್​​ ವೇಳೆ ಸಾನ್ಯಾ ಐಯ್ಯರ್ ಅವರು ನೀಲಿ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದರು. ಈ ಫೋಟೋಗಳನ್ನು ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಪ್​ಲೋಡ್ ಮಾಡಲಾಗಿದೆ.

ವೀಕೆಂಡ್​​ ವೇಳೆ ಸಾನ್ಯಾ ಐಯ್ಯರ್ ಅವರು ನೀಲಿ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದರು. ಈ ಫೋಟೋಗಳನ್ನು ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಪ್​ಲೋಡ್ ಮಾಡಲಾಗಿದೆ.

2 / 5
ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ. ಇನ್ನೂ ಕೆಲವರಿಗೆ ಸಾನ್ಯಾ ಐಯ್ಯರ್ ಅವರ ಬಟ್ಟೆ ಇಷ್ಟವಾಗಿಲ್ಲ. ಈ ಬಗ್ಗೆ ಕೆಲವರು ಅಪಸ್ವರ ಎತ್ತಿದ್ದಾರೆ. ಈ ರೀತಿ ಡ್ರೆಸ್ ಹಾಕಬೇಡಿ ಎಂದು ಕೋರಿದ್ದಾರೆ.

3 / 5
‘ಬಿಗ್ ಬಾಸ್ ಕನ್ನಡ ಒಟಿಟಿ’ ಸೀಸನ್​ಗೆ ಸಾನ್ಯಾ ಎಂಟ್ರಿ ಕೊಟ್ಟಿದ್ದರು. ಟಾಪ್ 4ರಲ್ಲಿ ಅವರೂ ಸ್ಥಾನ ಪಡೆದು ಟಿವಿ ಸೀಸನ್​ಗೆ ಬಂದಿದ್ದಾರೆ.

4 / 5
ಸಾನ್ಯಾ ಐಯ್ಯರ್

ಸಾನ್ಯಾ ಐಯ್ಯರ್

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!

ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?

ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್

ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!

ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು