ಸಾನ್ಯಾ ಐಯ್ಯರ್ ಹುಟ್ಟುಹಬ್ಬ: ‘ಗೌರಿ’ ತಂಡದ ಶುಭ ಹಾರೈಕೆಯಲ್ಲಿ ಮಿಂದೆಂದ ಚೆಲುವೆ
Sanya Iyer: ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, 'ಗೌರಿ' ಚಿತ್ರತಂಡ ನಾಯಕಿ ಸಾನ್ಯಾಗೆ ಶುಭಾಶಯಗಳನ್ನು ಕೋರಿದೆ.
Updated on: Sep 22, 2023 | 8:58 PM
Share

ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

ಸಾನ್ಯಾ ಇತ್ತೀಚೆಗೆ ಬಾಲಿವುಡ್ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.
Related Photo Gallery
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್ನಲ್ಲಿರೋ ಟಾಕ್ಸಿಕ್’ ಟೀಸರ್ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ: ದಿಢೀರ್ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ರೈಲಿನಲ್ಲಿ ನಿಂತಿದ್ದ ಯುವತಿ ಕೆನ್ನೆಗೆ ಮುತ್ತಿಟ್ಟ ಪ್ರಯಾಣಿಕ
ಬಿದ್ದು ಕಾಲು ಮುರಿದರೂ ಓಡಿ ಅಖಾಡ ದಾಟಿದ ಕೊಬ್ಬರಿ ಹೋರಿ!
ಪಂದ್ಯದ ವೇಳೆ ತಮಿಳಿನಲ್ಲಿ ಮಾತನಾಡಿದ ಕೆಎಲ್ ರಾಹುಲ್
ಭಿಕ್ಷೆ ಬೇಡಲ್ಲ, ಕಣ್ಣಿಲ್ಲದಿದ್ದರೇನಾಯ್ತು ದುಡಿದು ತಿನ್ನುವ ಛಲವಿದೆ
ಐಶ್ವರ್ಯಾ ರಂಗರಾಜನ್ ಎಷ್ಟು ಚೆನ್ನಾಗಿ ಹಾಡು ಹೇಳ್ತಾರೆ ನೋಡಿ
ಬೆಳಗ್ಗೆ ತಿಂಡಿಗೆ ಮಾಡಿ ಕಾರ್ನ್ ಇಡ್ಲಿ, ಇಲ್ಲಿದೆ ರೆಸಿಪಿ




