ಸಾನ್ಯಾ ಐಯ್ಯರ್ ಹುಟ್ಟುಹಬ್ಬ: ‘ಗೌರಿ’ ತಂಡದ ಶುಭ ಹಾರೈಕೆಯಲ್ಲಿ ಮಿಂದೆಂದ ಚೆಲುವೆ
Sanya Iyer: ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, 'ಗೌರಿ' ಚಿತ್ರತಂಡ ನಾಯಕಿ ಸಾನ್ಯಾಗೆ ಶುಭಾಶಯಗಳನ್ನು ಕೋರಿದೆ.
Updated on: Sep 22, 2023 | 8:58 PM
Share

ನಟಿ ಸಾನ್ಯಾ ಐಯ್ಯರ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು, ಗೆಳೆಯರು ಹಾಗೂ ಚಿತ್ರತಂಡದೊಟ್ಟಿಗೆ ಆಚರಿಸಿಕೊಂಡಿದ್ದಾರೆ.

ಸಾನ್ಯಾ ಐಯ್ಯರ್ 'ಗೌರಿ' ಹೆಸರಿನ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಚಿತ್ರತಂಡದವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

'ಗೌರಿ' ಸಿನಿಮಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಅವರು ಸಾನ್ಯಾಗೆ ಶುಭಾಶಯ ತಿಳಿಸಿದ್ದಾರೆ.

ಶುಭಾಶಯ ಕೋರಿದ ಇಂದ್ರಜಿತ್ ಲಂಕೇಶ್ ಹಾಗೂ ಸಮರ್ಜಿತ್ ಅವರೊಟ್ಟಿಗೆ ಚಿತ್ರಗಳನ್ನು ಸಾನ್ಯಾ ಹಂಚಿಕೊಂಡಿದ್ದಾರೆ.

ಬಾಲನಟಿಯಾಗಿ ನಟನೆ ಆರಂಭಿಸಿದ ಸಾನ್ಯಾ ಇದೀಗ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ.

ಸಾನ್ಯಾ ಇತ್ತೀಚೆಗೆ ಬಾಲಿವುಡ್ನ ಜನಪ್ರಿಯ ಫೋಟೊಗ್ರಾಫರ್ ಡಬು ರತಾನಿ ಅವರಿಂದ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ತಮ್ಮ ಹಲವು ಗ್ಲಾಮರಸ್ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಸಾನ್ಯಾ ಹಂಚಿಕೊಳ್ಳುತ್ತಿದ್ದಾರೆ.
Related Photo Gallery
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!




