AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’; ರೂಪೇಶ್​ ಬಗ್ಗೆ ಸಾನ್ಯಾ ಭಾವುಕ ಪೋಸ್ಟ್

ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

TV9 Web
| Edited By: |

Updated on: Nov 07, 2022 | 4:30 PM

Share
ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​’ ಟಿವಿ ಸೀಸನ್ ಎರಡರಲ್ಲೂ ಸಾಕಷ್ಟು ಗಮನ ಸೆಳೆದಿದ್ದಾರೆ. ಈಗ ಅವರು ಮನೆಯಿಂದ ಔಟ್ ಆಗಿದ್ದಾರೆ.

1 / 5
ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

ಬಿಗ್ ಬಾಸ್​ನಿಂದ ಸಾನ್ಯಾ ಐಯ್ಯರ್ ಅವರು ಔಟ್ ಆದ ಕೂಡಲೇ ರೂಪೇಶ್ ಶೆಟ್ಟಿ ಕಣ್ಣೀರು ಹಾಕಿದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಒಡನಾಟ ಇತ್ತು.

2 / 5
ಬಿಗ್ ಬಾಸ್​ ಒಟಿಟಿ ಸೀಸನ್​ನಲ್ಲಿ ರೂಪೇಶ್ ಹಾಗೂ ಸಾನ್ಯಾ ಕ್ಲೋಸ್ ಆದರು. ಟಿವಿ ಸೀಸನ್​ನಲ್ಲೂ ಇವರ ಒಡನಾಟ ಮುಂದುವರಿದಿತ್ತು.

3 / 5
ಬಿಗ್ ಬಾಸ್ ಟಿವಿ ಸೀಸನ್​ನಿಂದ ಹೊರ ಬಂದ ಸಾನ್ಯಾ ಐಯ್ಯರ್ ಅವರು, ‘ಬದಲಾಗಲು ಸಾಧ್ಯವೇ ಇಲ್ಲ ರೂಪಿ. ಎಂದಿಗೂ ಆ ಮುದ್ದು ನಗುವಾಗಿ ನಿನ್ನಲ್ಲಿ ನಾನು. ಇದು ಅಂತರವಲ್ಲ, ನಮ್ಮ ಮನಸ್ಸು ಇನ್ನೂ ಹತ್ತಿರ’ ಎಂದು ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದಿರುವುದು ಅನೇಕರಿಗೆ ಬೇಸರ ಮೂಡಿಸಿದೆ.

5 / 5
Follow Us
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ

ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ

ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್

ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್

ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು

ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!

ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ

ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ

ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ

ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್