ಇವರೇನಾ ಸಾನ್ಯಾ ಅಯ್ಯರ್? ಗುರುತೇ ಸಿಗದಷ್ಟು ಬದಲಾದ ನಟಿ

Updated on: Nov 11, 2024 | 11:48 AM

ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

1 / 5
ನಟಿ ಸಾನ್ಯಾ ಅಯ್ಯರ್ ಅವರು ‘ಪುಟ್ಟಗೌರಿಯ ಮದುವೆ’ ರೀತಿಯ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದವರು. ಅವರು ಆ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡರು. ಈಗ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ನಟಿ ಸಾನ್ಯಾ ಅಯ್ಯರ್ ಅವರು ‘ಪುಟ್ಟಗೌರಿಯ ಮದುವೆ’ ರೀತಿಯ ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದವರು. ಅವರು ಆ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಕಾಣಿಸಿಕೊಂಡರು. ಈಗ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

2 / 5

ಸಾನ್ಯಾ ಅಯ್ಯರ್ ಅವರ ಹೊಸ ಫೋಟೋಶೂಟ್​ನಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಅವರ ಹೇರ್​ಸ್ಟೈಲ್ ಸಂಪೂರ್ಣವಾಗಿ ಬದಲಾಗಿದೆ. ಅವರು ಕಣ್ಣಿಗೆ ಕನ್ನಡಕ ಹಾಕಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 5

ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಇದಕ್ಕೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರನ್ನು ಕೆಲವರು ಹಾಲಿವುಡ್ ಹೀರೋಯಿನ್​ಗಳಿಗೆ ಹೋಲಿಕೆ ಮಾಡಿದ್ದಾರೆ.

4 / 5

ಸಾನ್ಯಾ ಅಯ್ಯರ್ ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ. ಅವ ವರು ‘ಗೌರಿ’ ಸಿನಿಮಾ ಮೂಲಕ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಈ ಮೂಲಕ ಚಿತ್ರರಂಗದಲ್ಲಿ ಅವರು ಖಾತೆ ತೆರೆದಿದ್ದಾರೆ.

5 / 5

ಸದ್ಯ ಸಾನ್ಯಾ ಅಯ್ಯರ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಮತ್ತೆ ಕಿರುತೆರೆ ಲೋಕದಲ್ಲಿ ಮಿಂಚಲಿ ಎಂಬುದು ಅವರ ಅಭಿಮಾನಿಗಳ ಕೋರಿಕೆಗಳಲ್ಲಿ ಒಂದು.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us