AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಕ್ಯಾಮೆರಾದಲ್ಲಿ ಕನ್ನಡದ ಸಾನ್ಯಾ ಐಯ್ಯರ್

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 28, 2023 | 9:55 AM

Share
ಡಬೂ ರತ್ನಾನಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್. ಶಾರುಖ್​ ಖಾನ್ ಸೇರಿ ಬಹುತೇಕ ಸೆಲೆಬ್ರಿಟಿಗಳ ಹಾಟ್ ಫೇವರಿಟ್ ಛಾಯಾಗ್ರಾಹಕ. ಅವರ ಬಗ್ಗೆ ಇಷ್ಟೊಂದು ವಿಚಾರ ಹೇಳಲು ಕಾರಣವೂ ಇದೆ.

1 / 5
‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 5
ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

ಬಿಳಿ ಬಣ್ಣದ ಬಟ್ಟೆ ಧರಿಸಿ ಸಾನ್ಯಾ ಐಯ್ಯರ್ ಮಿಂಚಿದ್ದಾರೆ. ಈ ಫೋಟೋಗೆ 20 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ನೂರಾರು ಮಂದಿ ಫೋಟೋಗೆ ಕಮೆಂಟ್ ಮಾಡಿದ್ದಾರೆ.

3 / 5
ದಿವ್ಯಾ ಉರುಡುಗ ಅವರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ‘ಕ್ರೇಜಿ’ ಎಂದು ಅವರು ಬರೆದುಕೊಂಡಿದ್ದಾರೆ. ಕೆಲವರು ಹಾಟ್ ಎಂದು ಕಮೆಂಟ್ ಮಾಡಿದ್ದಾರೆ.

4 / 5
ಸಾನ್ಯಾ ಐಯ್ಯರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿಲ್ಲ. ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳಲಿ ಎಂಬುದು ಫ್ಯಾನ್ಸ್ ಕೋರಿಕೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ