Updated on: May 26, 2023 | 9:24 AM
ನಟಿ ಸಾನ್ಯಾ ಐಯ್ಯರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.
ಸಾನ್ಯಾ ಐಯ್ಯರ್ ಅವರು ಈಗ ಹೊಸ ಗೆಟಪ್ನಲ್ಲಿ ಬಂದಿದ್ದಾರೆ. ಅವರು ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಫೋಟೋಗಳು ಫ್ಯಾನ್ಸ್ಗೆ ಇಷ್ಟ ಆಗಿದೆ.
ಸಾನ್ಯಾ ಐಯ್ಯರ್ ಅವರು ಡ್ಯಾನ್ಸ್ ಪ್ರ್ಯಾಕ್ಟಿಸ್ನಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳುತ್ತಾರೆ. ಈ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.
ಬಿಗ್ ಬಾಸ್ಗೆ ತೆರಳಿದ ಬಳಿಕ ಸಾನ್ಯಾ ಐಯ್ಯರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ರೂಪೇಶ್ ಶೆಟ್ಟಿ ಜೊತೆಗಿನ ಗೆಳೆತನದ ವಿಚಾರದಿಂದಲೂ ಅವರು ಸುದ್ದಿ ಆಗಿದ್ದಾರೆ.
ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಬಾಲಿವುಡ್ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಸ್ ವೈರಲ್ ಆಗಿತ್ತು.