ಸೀರೆ ಉಟ್ಟು ಸ್ವಾತಿ ಮುತ್ತಿನ ಮಳೆಯಲ್ಲಿ ಮಿಂದೆದ್ದ ಸಾನ್ಯಾ ಐಯ್ಯರ್

ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 18, 2022 | 6:30 AM

ಸಾನ್ಯಾ ಐಯ್ಯರ್ ಅವರು ಕಳೆದ ವೀಕೆಂಡ್​ನಲ್ಲಿ ಸೀರೆ ಉಟ್ಟು ಕಾಣಿಸಿಕೊಂಡಿದ್ದರು. ‘ವೀಕೆಂಡ್ ವಿತ್ ಸುದೀಪ’ ಕಾರ್ಯಕ್ರಮಕ್ಕಾಗಿ ಹಳದಿ ಬಣ್ಣದ ಸೀರೆ ಉಟ್ಟಿದ್ದರು.

1 / 5
ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

2 / 5
ಇದೇ ಸಂದರ್ಭಕ್ಕೆ ಬಿಗ್ ಬಾಸ್ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡನ್ನು ಹಾಕಿದ್ದಾರೆ. ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

3 / 5
ಸಾನ್ಯಾ ಐಯ್ಯರ್ ಕೂಡ ಮಳೆಯಲ್ಲಿ ನೆನೆದಿದ್ದಾರೆ. ಈ ಫೋಟೋಗಳನ್ನು ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

4 / 5
‘ಸೋ ಕ್ಯೂಟ್​..’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ. ಸಾನ್ಯಾ ಐಯ್ಯರ್ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

5 / 5
Follow us
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ