ಸೀರೆ ಉಟ್ಟು ಸ್ವಾತಿ ಮುತ್ತಿನ ಮಳೆಯಲ್ಲಿ ಮಿಂದೆದ್ದ ಸಾನ್ಯಾ ಐಯ್ಯರ್
ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.
Updated on: Oct 18, 2022 | 6:30 AM
Share

ಸಾನ್ಯಾ ಐಯ್ಯರ್ ಅವರು ಕಳೆದ ವೀಕೆಂಡ್ನಲ್ಲಿ ಸೀರೆ ಉಟ್ಟು ಕಾಣಿಸಿಕೊಂಡಿದ್ದರು. ‘ವೀಕೆಂಡ್ ವಿತ್ ಸುದೀಪ’ ಕಾರ್ಯಕ್ರಮಕ್ಕಾಗಿ ಹಳದಿ ಬಣ್ಣದ ಸೀರೆ ಉಟ್ಟಿದ್ದರು.

ಈ ಕಾರ್ಯಕ್ರಮ ಮುಗಿದ ಬಳಿಕ ಮಳೆ ಬಂದಿದೆ. ಆಗ ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ನೆನೆದಿದ್ದಾರೆ.

ಇದೇ ಸಂದರ್ಭಕ್ಕೆ ಬಿಗ್ ಬಾಸ್ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡನ್ನು ಹಾಕಿದ್ದಾರೆ. ಎಲ್ಲಾ ಸ್ಪರ್ಧಿಗಳು ಮಳೆಯಲ್ಲಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

ಸಾನ್ಯಾ ಐಯ್ಯರ್ ಕೂಡ ಮಳೆಯಲ್ಲಿ ನೆನೆದಿದ್ದಾರೆ. ಈ ಫೋಟೋಗಳನ್ನು ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

‘ಸೋ ಕ್ಯೂಟ್..’ ಎಂಬಿತ್ಯಾದಿ ಕಮೆಂಟ್ಗಳು ಈ ಫೋಟೋಗೆ ಬಂದಿದೆ. ಸಾನ್ಯಾ ಐಯ್ಯರ್ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.
Related Photo Gallery
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್




