ಸಾನ್ಯಾ ಐಯ್ಯರ್ಗೆ ನಕ್ಷತ್ರವನ್ನೇ ಉಡುಗೊರೆಯಾಗಿ ಕೊಟ್ಟ ಅಭಿಮಾನಿಗಳು
Sanya Iyer: 'ಪುಟ್ಟ ಗೌರಿ ಮದುವೆ' ಧಾರಾವಾಹಿ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್, ಇದೀಗ ನಾಯಕಿಯಾಗಿ ಎಂಟ್ರಿ ನೀಡುತ್ತಿದ್ದಾರೆ. ಇತ್ತೀಚೆಗೆ ಸಾನ್ಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅಭಿಮಾನಿಗಳಿಂದ ವಿಶೇಷ ಉಡುಗೊರೆ ಪಡೆದಿದ್ದಾರೆ.
Updated on: Oct 04, 2023 | 11:01 PM
Share

'ಪುಟ್ಟಗೌರಿ ಮದುವೆ'ಯ ಪುಟ್ಟ ಹುಡುಗಿ ಸಾನ್ಯಾ ಈಗ ನಾಯಕಿಯಾಗಿ ಲಾಂಚ್ ಆಗುತ್ತಿದ್ದಾರೆ

ಸಾನ್ಯಾ ಐಯ್ಯರ್ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಅವರಿಗೆ ಅವರ ಅಭಿಮಾನಿಗಳು, ಗೆಳೆಯರು ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಸಾನ್ಯಾ ಐಯ್ಯರ್ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟು ಅದರ ಪ್ರಮಾಣ ಪತ್ರವನ್ನು ಸಾನ್ಯಾಗೆ ನೀಡಿದ್ದಾರೆ.

ಸರ್ಪ್ರೈಸ್ ಉಡುಗೊರೆಯನ್ನು ಸಾನ್ಯಾ ಓಪನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾನ್ಯಾ ಐಯ್ಯರ್, ತಮಗೆ ಸಿಕ್ಕ ಈ ವಿಶೇಷ ಉಡುಗೊರೆಯನ್ನು ಬಹಳ ಮೆಚ್ಚಿಕೊಂಡಿದ್ದಾರೆ.

ಮಾಜಿ ಬಿಗ್ಬಾಸ್ ಸ್ಪರ್ಧಿಯೂ ಆಗಿರುವ ಸಾನ್ಯಾ ಐಯ್ಯರ್ ತಮ್ಮ ಮೊದಲ ಸಿನಿಮಾದಲ್ಲಿ ನಟಿಸಲಿದ್ದಾರೆ.

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ, ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ 'ಗೌರಿ' ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ನಟಿಸುತ್ತಿದ್ದಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಸ್ವಾರ್ಥಕ್ಕಾಗಿ ಕಾರ್ಯ, ಎಲ್ಲರ ಸಹಕಾರ
IPL 2026: ಪಂಜಾಬ್ ಕಿಂಗ್ಸ್ಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
ಕುಲ್ಗಾಮ್ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಇರಾನ್ ಯುದ್ಧದ ನಡುವೆ ತೈಲ ರಫ್ತು ಸಂಘಟನೆಯಾದ OPECನಿಂದ ಹೊರಬಂದ ಯುಎಇ
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
ಕುಲ್ಗಾಮ್ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ರಾಯಚೂರಲ್ಲಿ ಶೈಕ್ಷಣಿಕ ಕ್ರಾಂತಿ
ಕೇಂದ್ರದ ಸೂಚನೆಯಂತೆ ಬೆಂಗಳೂರಿನಲ್ಲಿ ನಡೆದ ಮಾಕ್ಡ್ರಿಲ್ ಹೇಗಿತ್ತು ನೋಡಿ
ಸುಲ್ತಾನಗಂಜ್ ಪುರಸಭೆಯಲ್ಲಿ ಗುಂಡಿನ ದಾಳಿ; ಇಒ ಸಾವು
‘ಚೇತನ್ ನಿಜವಾಗಿಯೂ ಒಬ್ಬ ಅರೆಹುಚ್ಚ’: ಸಾರಾ ಗೋವಿಂದು ಖಡಕ್ ಪ್ರತಿಕ್ರಿಯೆ
ಉಮರ್ ಸಂಬಂಧಿತ ಕಾರ್ಯಕ್ರಮಕ್ಕೆ ವಿರೋಧ: BJP ಪ್ರತಿಭಟನೆ ವೇಳೆ ಹೈಡ್ರಾಮಾ
ಬೈಕ್ ರೀಲ್ಸ್ ವಿವಾದ: ಕ್ಷಮೆ ಕೇಳಿದ ಬಿಗ್ಬಾಸ್ ರಜತ್
ಚೇತನ್ ಅಹಿಂಸ ಭಾರತೀಯನೇ ಅಲ್ಲ: ನಟಿ ಜಯಮಾಲಾ




