ಸಾನ್ಯಾ ಐಯ್ಯರ್ಗೆ ನಕ್ಷತ್ರವನ್ನೇ ಉಡುಗೊರೆಯಾಗಿ ಕೊಟ್ಟ ಅಭಿಮಾನಿಗಳು
Sanya Iyer: 'ಪುಟ್ಟ ಗೌರಿ ಮದುವೆ' ಧಾರಾವಾಹಿ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಪುಟ್ಟ ಹುಡುಗಿ ಸಾನ್ಯಾ ಐಯ್ಯರ್, ಇದೀಗ ನಾಯಕಿಯಾಗಿ ಎಂಟ್ರಿ ನೀಡುತ್ತಿದ್ದಾರೆ. ಇತ್ತೀಚೆಗೆ ಸಾನ್ಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅಭಿಮಾನಿಗಳಿಂದ ವಿಶೇಷ ಉಡುಗೊರೆ ಪಡೆದಿದ್ದಾರೆ.